ಆಸ್ಕರ್‌ 2027 | ಇವೇ, ರೇಸ್‌ನಲ್ಲಿರುವ 9 ಬಹುನಿರೀಕ್ಷಿತ ಸಿನಿಮಾಗಳು!

2027ರ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿ (ಆಸ್ಕರ್) ರೇಸ್‌ಗೆ ಈಗಿನಿಂದಲೇ ಕೌಂಟ್‌ಡೌನ್ ಆರಂಭವಾಗಿದೆ. ವಿಶ್ವಪ್ರಸಿದ್ಧ ಕ್ಯಾನ್ಸ್, ವೆನಿಸ್, ಟೆಲ್ಯುರೈಡ್ ಮತ್ತು ಟೊರೊಂಟೊ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ (TIFF) ಪ್ರದರ್ಶನಗೊಂಡು ವಿಮರ್ಶಕರ ಮೆಚ್ಚುಗೆ ಪಡೆದ ಹಾಗೂ ಬಾಕ್ಸ್...

ದೆಹಲಿಯಲ್ಲಿ ಎಸ್‌ಸಿಒ ಸಾಂಸ್ಕೃತಿಕ ಶೃಂಗ: 2023ರ ನಂತರ ಪಾಕ್ ಸಚಿವರಿಗೆ ಭಾರತದ ಮೊದಲ ಆಹ್ವಾನ

ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) 10 ಸದಸ್ಯ ರಾಷ್ಟ್ರಗಳ ಪ್ರಥಮ 'ನಾಗರಿಕತೆಗಳ ಸಂವಾದ ವೇದಿಕೆ' (Civilisational Dialogue Forum) ನವೆಂಬರ್ 20ರಿಂದ 22ರವರೆಗೆ ದೆಹಲಿಯಲ್ಲಿ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಈ...

ದಶಕಗಳಿಂದ ಯಾರು ಯಾರೋ ನನ್ನ ಕಥೆ ಹೇಳಿದ್ದಾರೆ, ಈಗ ನನ್ನ ಸರದಿ: ಸೋನಿಯಾ ಗಾಂಧಿ

ನನ್ನ ಜೀವನದ ಕಥೆಯನ್ನು ಇತರರು ದಶಕಗಳಿಂದ ಹೆಣೆಯುತ್ತಾ ಬಂದಿದ್ದರು. ಈಗ ನನ್ನ ಕಥೆಯನ್ನು ನಾನೇ ಹೇಳುವ ಸರದಿ ಬಂದಿದೆ. ಮುಂದಿನ ತಿಂಗಳು ಬಿಡುಗಡೆಯಾಗಲಿರುವ ತಮ್ಮ ಆತ್ಮಕಥೆ ಹೊರಬರುತ್ತಿದ್ದಂತೆ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ ಭವಿಷ್ಯ

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಮಾಧ್ಯಮ ಸ್ವಾತಂತ್ರ್ಯಕ್ಕೆ ಧಕ್ಕೆ: ಡಿಪಿಡಿಪಿ ಕಾಯ್ದೆ ಪ್ರಶ್ನಿಸಿ ಕೇಂದ್ರಕ್ಕೆ ಸುಪ್ರೀಂ ನೋಟಿಸ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ (ಡಿಪಿಡಿಪಿ) ಕಾಯ್ದೆ ಮತ್ತು ನಿಯಮಗಳು ಮಾಧ್ಯಮ ಸ್ವಾತಂತ್ರ್ಯ ಹಾಗೂ ಮಾಹಿತಿ ಹಕ್ಕನ್ನು (ಆರ್‌ಟಿಐ) ಉಲ್ಲಂಘಿಸುತ್ತವೆ ಎಂದು ಆರೋಪಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಕೇಂದ್ರ...

ಜನಪ್ರಿಯ

ಕಲಬುರಗಿ | ಅಂಬೇಡ್ಕರ್ ಹಾಸ್ಟೆಲ್‌ನಲ್ಲಿ ನರ್ಸಿಂಗ್ ವಿದ್ಯಾರ್ಥಿ ಅನುಮಾನಾಸ್ಪದ ಸಾವು!

ನಗರದ ಅಂಬೇಡ್ಕರ್ ವಸತಿ ನಿಲಯದಲ್ಲಿ ನಾಲ್ಕನೇ ಮಹಡಿಯಿಂದ ಬಿದ್ದು ಬಿಎಸ್ಸಿ ನರ್ಸಿಂಗ್...

ವಿಜಯಪುರ | ನ.11ರಂದು ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ...

ಹಾಲುಮತ ಸಮುದಾಯದ ಬೇಡಿಕೆ ಈಡೇರಿಸುವ ರಾಜಕೀಯ ಪಕ್ಷಕ್ಕೆ ಬೆಂಬಲ: ರುದ್ರಣ್ಣ ಗುಳಗುಳಿ

ಹಾಲುಮತ ಸಮುದಾಯಕ್ಕೆ ಪರಿಶಿಷ್ಟ ಪಂಗಡದ (ಎಸ್‌ಟಿ) ಮೀಸಲಾತಿ ಸೌಲಭ್ಯವನ್ನು ರಾಜ್ಯಾದ್ಯಂತ ವಿಸ್ತರಿಸಬೇಕೆಂದು...

ಗದಗ | ಯುವಕರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರಿತುಕೊಳ್ಳಬೇಕು: ಶಾಸಕ ಎಸ್.ವಿ. ಸಂಕನೂರ

"ದೇಶದ ಭವಿಷ್ಯ ಯುವಜನತೆಯ ಕೈಯಲ್ಲಿದ್ದು, ಯುವಕರೇ ದೇಶದ ನಿಜವಾದ ಸಂಪತ್ತು ಹಾಗೂ...

Tag: slider