ದೆಹಲಿ ಸತ್ಯನಿಕೇತನ್‌ನಲ್ಲಿ ಕಟ್ಟಡ ಕುಸಿತ: ಏಳು ಸಾವು, 12 ಮಂದಿಗೆ ಗಾಯ

ರಾಜಧಾನಿ ದೆಹಲಿಯ ದಕ್ಷಿಣ ಕ್ಯಾಂಪಸ್ ಸಮೀಪದ ಸತ್ಯನಿಕೇತನ್ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ ಐದು ಅಂತಸ್ತಿನ ವಿದ್ಯಾರ್ಥಿಗಳ 'ಪೇಯಿಂಗ್ ಗೆಸ್ಟ್' (ಪಿಜಿ) ಕಟ್ಟಡ ದಿಢೀರ್ ಕುಸಿದುಬಿದ್ದ ಪರಿಣಾಮ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದು,...

‘ನೀವು ಕಿಡಿಗೇಡಿಗಳ ಪರವೋ ಅಥವಾ ಕಾನೂನಿನ ಪರವೋ’: ಮುಂಬೈ ಪೊಲೀಸರಿಗೆ ಕುನಾಲ್ ಕಮ್ರಾ ಪ್ರಶ್ನೆ

'ತಮ್ಮ ಮುಂಬರುವ ಸ್ಟ್ಯಾಂಡ್-ಅಪ್ ಕಾಮಿಡಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಕಿಡಿಗೇಡಿಗಳು ಬಂದರೆ ರಕ್ಷಣೆ ನೀಡುತ್ತೀರಾ'? ಎಂದು ಖ್ಯಾತ ಹಾಸ್ಯ ಕಲಾವಿದ ಕುನಾಲ್ ಕಮ್ರಾ ಮುಂಬೈ ಪೊಲೀಸರನ್ನು ಪ್ರಶ್ನಿಸಿದ್ದಾರೆ. ಕಳೆದ ವರ್ಷ ಮುಂಬೈನಲ್ಲಿ ನಡೆದ ಅವರ...

ಜಾಗತಿಕ ತಾಪಮಾನ ಏರಿಕೆ: ಭೂಮಿಗೆ ಬಂದಿರುವ ಜ್ವರ ಕಡಿಮೆ ಮಾಡುವ ಶಕ್ತಿ ಯಾರಿಗೂ ಇಲ್ಲ- ಅವಿನಾಶ್

ಜಾಗತಿಕ ತಾಪಮಾನ ಏರಿಕೆಯಿಂದ ಭೂಮಿಯ ಪರಿಸರ ವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮಗಳು ಉಂಟಾಗುತ್ತಿದ್ದು, ಭವಿಷ್ಯದಲ್ಲಿ ಆಹಾರ ಉತ್ಪಾದನೆ, ನೀರಿನ ಲಭ್ಯತೆ ಹಾಗೂ ಸೂಕ್ಷ್ಮಾಣು ಜೀವಿಗಳ ಅಸ್ತಿತ್ವವೇ ಅಪಾಯಕ್ಕೆ ಸಿಲುಕುವ ಸಾಧ್ಯತೆಯಿದೆ ಎಂದು ಲೇಖಕ...

ಜನರ ಮತವಿಲ್ಲ, ನಾಯಕರ ಸುಳಿವಿಲ್ಲ! ಆದರೂ ಖಾತೆಯಲ್ಲಿ ನೂರಾರು ಕೋಟಿ; ಯಾವುವು ಈ ‘ಪೇಪರ್ ಪಕ್ಷ’ಗಳು?

ಬಿಬಿಸಿ ತನಿಖಾ ವರದಿಯ ಪ್ರಕಾರ, ಗುಜರಾತ್ ಮೂಲದ ಆರಕ್ಕೂ ಹೆಚ್ಚು ನೋಂದಾಯಿತ ಗುರುತಿಸಲ್ಪಡದ ರಾಜಕೀಯ ಪಕ್ಷಗಳು 2023-24ರ ಒಂದೇ ಆರ್ಥಿಕ ವರ್ಷದಲ್ಲಿ ಬರೋಬ್ಬರಿ ₹1,700 ಕೋಟಿಗೂ ಹೆಚ್ಚು ದೇಣಿಗೆ ಪಡೆದಿವೆ. ವಿಪರ್ಯಾಸವೆಂದರೆ, ಬಿಜೆಪಿ...

ಪಾಕಿಸ್ತಾನ ಕ್ರಿಕೆಟ್‌ಗೆ ಮತ್ತೆ ‘ಮ್ಯಾಚ್ ಫಿಕ್ಸಿಂಗ್’ ಕಳಂಕ: 7 ಮಂದಿ ತಂಡದಿಂದ ಔಟ್

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ನಡುವೆಯೇ ಪಾಕಿಸ್ತಾನ ಕ್ರಿಕೆಟ್ ತಂಡ ಹಾಗೂ ಪಾಕಿಸ್ತಾನ ಕ್ರಿಕೆಟ್ ಮಂಡಳಿಯನ್ನು (ಪಿಸಿಬಿ) 'ಮ್ಯಾಚ್ ಫಿಕ್ಸಿಂಗ್' ಭೂತ ಮತ್ತೆ ಕಾಡಲಾರಂಭಿಸಿದೆ. ​ಲಾರ್ಡ್ಸ್ ಮೈದಾನದಲ್ಲಿ ನಡೆದ ಎರಡನೇ...

ಜನಪ್ರಿಯ

ಯಾದಗಿರಿ | ಲೈಂಗಿಕ ದೌರ್ಜನ್ಯ ಆರೋಪ; ರೈಲ್ವೆ ಪೊಲೀಸರ ಸಹಿತ 6 ಮಂದಿ ವಿರುದ್ಧ ಪ್ರಕರಣ ದಾಖಲು

22 ವರ್ಷದ ಯುವತಿ ಮೇಲೆ ವಿವಿಧೆಡೆ ಪದೇಪದೆ ಲೈಂಗಿಕ ದೌರ್ಜನ್ಯ ಎಸಗಿದ,...

ಕಲಬುರಗಿ | ಹೈಕೋರ್ಟ್ ವೃತ್ತದ ಬಳಿ ರಾತ್ರೋರಾತ್ರಿ ಸಿದ್ದರಾಮಯ್ಯ ಪ್ರತಿಮೆ ಪ್ರತ್ಯಕ್ಷ

ಕಲಬುರಗಿ ನಗರದ ಹೈಕೋರ್ಟ್ ವೃತ್ತದ ಬಳಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

ಉಡುಪಿ | ದೇವಸ್ಥಾನಕ್ಕೆ ಹೋದ ದಲಿತರ ಮೇಲೆ ಹಲ್ಲೆ: ‘ಹಿಂದೂ ಹುಲಿಗಳು’ ಈಗ ಎಲ್ಲಿದ್ದಾರೆ? : ಸುಂದರ ಮಾಸ್ತರ್

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಗಿ ಗ್ರಾಮದಲ್ಲಿ ಸಿದ್ಧಲಿಂಗೇಶ್ವರ ದೇವರ ಪೂಜೆಗೆ...

ಬೀದರ್‌ | ಬಿರುಸಿನ ಮಳೆ; ಬಾಡುವ ಬೆಳೆಗಳಿಗೆ ಜೀವಕಳೆ

ಮಳೆಗಾಲದಲ್ಲಿಯೂ ಬೇಸಿಗೆಯ ಧಗೆಗೆ ತತ್ತರಿಸಿದ್ದ ಜನರಿಗೆ ಗುರುವಾರ ಸಂಜೆ ಜಿಲ್ಲೆಯ ವಿವಿಧೆಡೆ...

Tag: slider