‘ವೋಟ್ ಚೋರಿ’ ವಿರುದ್ಧದ ‘ಇಂಡಿಯಾ’ ಮೈತ್ರಿಕೂಟದ ರ‍್ಯಾಲಿಗೆ ಉಚಿತ ಪ್ರಚಾರ; BJPಗೆ ರಾಹುಲ್ ಗಾಂಧಿ ಧನ್ಯವಾದ

ಚುನಾವಣೆಯಲ್ಲಿನ 'ವೋಟ್ ಚೋರಿ' (ಮತ ಕಳ್ಳತನ) ಮತ್ತು ಮತದಾರರ ಪಟ್ಟಿಯ ಅಕ್ರಮಗಳ ವಿರುದ್ಧ ಪ್ರತಿಪಕ್ಷಗಳ 'ಇಂಡಿಯಾ' ಮೈತ್ರಿಕೂಟವು ನವೆಂಬರ್ 1 ರಂದು ಬೃಹತ್ ರ‍್ಯಾಲಿ ಆಯೋಜಿಸಿದೆ. ಈ ರ‍್ಯಾ ಬಗ್ಗೆ ಬಿಜೆಪಿ ಉಚಿತವಾಗಿ...

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದ 11 ಜಿಲ್ಲೆಗಳಲ್ಲಿ ಇನ್ನೂ 7 ದಿನ ಭಾರೀ ಮಳೆ

ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿದೆ. ಪರಿಣಾಮ ರಾಜ್ಯದ ಹವಾಮಾನದಲ್ಲಿ ದಿಢೀರ್ ಬದಲಾವಣೆಯಾಗಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ರಾಜ್ಯದ‌ 11 ಜಿಲ್ಲೆಗಳಲ್ಲಿ ಇನ್ನೂ 7...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ ಜಿಯೋ ಸಾಮ್ರಾಜ್ಯ ರಕ್ಷಣೆಗೆ ನಿಂತಿತೇ RSS?

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ರಾಮಮಂದಿರ ಲೂಟಿ: ಕಳ್ಳರು, ಅಪರಾಧಿಗಳನ್ನು ಮೋದಿ, ಶಾ, ಯೋಗಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್ ಆರೋಪ

ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭಕ್ತರು ನೀಡಿದ ಕಾಣಿಕೆ ಹಣ ಮತ್ತು ದಾನದ ಕಳವು ಪ್ರಕರಣದಲ್ಲಿ ಅಪರಾಧಿಗಳನ್ನು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್...

ಫ್ರಾನ್ಸ್‌ನಲ್ಲಿ ಭಾರೀ ಜನಾಕ್ರೋಶ: 4 ಲಕ್ಷಕ್ಕೂ ಹೆಚ್ಚು ಜನರ ಪ್ರತಿಭಟನೆ

ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರ ಆಡಳಿತಾವಧಿಯ ಕೊನೆಯ ಹಂತದಲ್ಲಿ ದೇಶಾದ್ಯಂತ ಜನಾಕ್ರೋಶ ತೀವ್ರಗೊಂಡಿದೆ. ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಮತ್ತು ಶಿಕ್ಷಕರ ನೇಮಕಾತಿಗೆ ಆಗ್ರಹಿಸಿ ಹಾಗೂ ದಿನೇದಿನೆ ಹೆಚ್ಚಾಗುತ್ತಿರುವ ಜೀವನಾವಶ್ಯಕ ವಸ್ತುಗಳ...

ಜನಪ್ರಿಯ

ರಾಯಚೂರು | ಹಳ್ಳಿ ಜನರನ್ನು ಅವಮಾನಿಸಿದ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಕ್ಷಮೆಯಾಚನೆಗೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ

ಹಳ್ಳಿಯ ಜನರನ್ನು ಗುಗ್ಗು ಹಾಗೂ 'ವಿಲೇಜ್ ಈಡಿಯಟ್ಸ್' ಎಂದು ಅವಹೇಳನಕಾರಿಯಾಗಿ ಮಾತನಾಡಿದ...

ಮೋದಿ ಸರ್ಕಾರದಿಂದ ‘ಮತ ಕಳ್ಳತನ’ದ ನಂತರ ‘ಹಕ್ಕುಗಳ ಕಳ್ಳತನ’ ಶುರು: ರಾಹುಲ್ ಗಾಂಧಿ ಆಕ್ರೋಶ

ಕೇಂದ್ರ ಪಂಚಾಯತ್ ರಾಜ್ ಸಚಿವಾಲಯದ ಕಲ್ಯಾಣ ಯೋಜನೆಗಳ ಫಲಾನುಭವಿಗಳನ್ನು ಗುರುತಿಸಲು ಆಧಾರ್...

ಸರ್ಕಾರಿ ಶಾಲೆಗಳನ್ನು ಖಾಸಗಿಯವರಿಗೆ ದತ್ತು ನೀಡುವ ಸರ್ಕಾರದ ನಡೆ ಖಂಡಿಸಿ ಪ್ರತಿಭಟನೆ

ಎಡಿಬಿ (ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್) ಜತೆ ರಾಜ್ಯ ಸರ್ಕಾರ ಮಾಡಿಕೊಂಡಿರುವ ಒಪ್ಪಂದ...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು; ರೂ.264.61 ಲಕ್ಷ ಪರಿಹಾರ ಬಾಕಿ!

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ...

Tag: slider