5 ಮನವಿ, 15 ಭೇಟಿ, 30 ಕರೆ ಮಾಡಿದ್ದೆ: HIAL ಜಮೀನು ಗುತ್ತಿಗೆ ವಿಳಂಬದ ವಿರುದ್ಧ ಸೋನಮ್ ವಾಂಗ್‌ಚುಕ್ ಆಕ್ರೋಶ

ಹಿಮಾಲಯನ್ ಇನ್ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ಸ್ ಲಡಾಖ್ (HIAL) ಸಂಸ್ಥೆಯ ಭೂಮಿ ಗುತ್ತಿಗೆ ಪ್ರಕ್ರಿಯೆಯಲ್ಲಿ ಲಡಾಖ್ ಆಡಳಿತವು ಅನಗತ್ಯ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಪ್ರಸಿದ್ಧ ಶಿಕ್ಷಣ ತಜ್ಞ ಮತ್ತು ಪರಿಸರ ಹೋರಾಟಗಾರ ಸೋನಮ್...

ಕಾಲದ ಹಾದಿಯಲ್ಲಿ ಅಮರ ಪ್ರೇಮ ಕಾವ್ಯ: ರಾಜೀವ್ ಜತೆಗಿನ ಮಧುರ ಒಡನಾಟ ನೆನೆದು ಭಾವುಕರಾದ ಸೋನಿಯಾ ಗಾಂಧಿ

ಬದುಕಿನ ಸಂಧ್ಯಾಕಾಲದಲ್ಲಿ ನಿಂತು ಹಿಂದಿನ ಸವಿ ನೆನಪುಗಳನ್ನು ಮೆಲುಕು ಹಾಕುವುದು ಒಂದು ಅಪರೂಪದ ಅನುಭವ. ಅದರಲ್ಲೂ ಪ್ರೀತಿಯ ಆರಂಭಿಕ ದಿನಗಳು ಯಾರ ಮನಸ್ಸಿನಲ್ಲಿಯೂ ಚಿರಕಾಲ ಅಚ್ಚಳಿಯದೆ ಉಳಿದಿರುತ್ತವೆ. ಅಂತಹದ್ದೇ ಭಾವನಾತ್ಮಕ ಲೋಕಕ್ಕೆ ನಮ್ಮನ್ನು...

ಈ ದಿನ ಸಂಪಾದಕೀಯ | ಅಮೆರಿಕದ ದಬ್ಬಾಳಿಕೆ-ಮೋದಿ ಸರ್ಕಾರದ ಮೌನ; ಭಾರತದ ಸಾರ್ವಭೌಮತ್ವಕ್ಕೆ ಶೋಭೆಯಲ್ಲ!

ತನ್ನ ಹಿತಾಸಕ್ತಿಗಾಗಿ ಭಾರತದ ಇಂಧನ, ವ್ಯಾಪಾರ ಹಾಗೂ ವಿದೇಶಾಂಗ ನೀತಿಗಳನ್ನು ನಿಯಂತ್ರಿಸಲು ಹೊರಟಿದೆ ಅಮೆರಿಕ. ಟ್ರಂಪ್ ಆಡಳಿತದ ಆರ್ಥಿಕ ದಬ್ಬಾಳಿಕೆಗೆ ತಲೆಬಾಗುತ್ತಿರುವ ಮೋದಿ ಸರ್ಕಾರ, ಭಾರತದ ಸಾರ್ವಭೌಮತ್ವವನ್ನೇ ಒತ್ತೆಯಿಡುತ್ತಿದೆ! ಅಮೆರಿಕಕ್ಕೆ ಭಾರತದ ಸ್ನೇಹ ಬೇಕು....

ಇಬ್ಬರು ಚುನಾವಣಾ ಆಯುಕ್ತರ ದೂರಿಗೆ ಕೇಂದ್ರದ ತಡೆ; ‘ವೈಯಕ್ತಿಕ’ ಎಂದು ಸಿಇಸಿ ಕಚೇರಿಗೆ ಪತ್ರ ರವಾನಿಸಿದ ಮೋದಿ ಸರ್ಕಾರ!

ಈಗಾಗಲೇ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು ಇನ್ನಿಬ್ಬರು ಆಯುಕ್ತರ ಅಭಿಪ್ರಾಯವನ್ನು ಪರಿಗಣಿಸದೆ ಏಕಪಕ್ಷೀಯ ನಿರ್ಧಾರವನ್ನು ಕೈಗೊಂಡಿದ್ದಾರೆ ಎಂಬುದು ತನಿಖಾ ವರದಿಯ ಮೂಲಕ ಬಹಿರಂಗವಾಗಿದೆ. ಇದೀಗ ಭಾರತೀಯ ಚುನಾವಣಾ ಆಯೋಗದ (ಇಸಿಐ)...

ಬಾಡಿಗೆ ಕಾರು, ಇನ್‌ಸ್ಟಾಗ್ರಾಮ್ ಬಿಲ್ಡಪ್: ಉದ್ಯಮಿ ಸೋಗಿನಲ್ಲಿ ಮಹಿಳಾ ಪೊಲೀಸರಿಗೆ 24 ಲಕ್ಷ ರೂ. ವಂಚನೆ

ಮದುವೆಯಾಗುವ ಆಮಿಷವೊಡ್ಡಿ ಮಹಿಳಾ ಪೊಲೀಸ್ ಕಾನ್‌ಸ್ಟೆಬಲ್‌ಗಳಿಂದ ಬರೋಬ್ಬರಿ 24 ಲಕ್ಷ ರೂಪಾಯಿ ವಂಚಿಸಿದ 23 ವರ್ಷದ ಯುವಕನೊಬ್ಬನನ್ನು ದೆಹಲಿ ಪೊಲೀಸರು ಬುರಾರಿ ಪ್ರದೇಶದಲ್ಲಿ ಬಂಧಿಸಿದ್ದಾರೆ. ​ಬಂಧಿತನನ್ನು ವಿಕ್ರಾಂತ್ ತೋಮರ್ ಎಂದು ಗುರುತಿಸಲಾಗಿದ್ದು, ಈತ ತನ್ನನ್ನು...

ಜನಪ್ರಿಯ

ಬಡತನದ ಸವಾಲಿನಿಂದ ಗವರ್ನರ್ ಪೀಠದವರೆಗೆ: ಅಮೆರಿಕದಲ್ಲಿ ಮೂರು ಬಾರಿ ಇತಿಹಾಸ ಸೃಷ್ಟಿಸಿದ ಡೆಬ್ ಹಾಲಂಡ್

ಅಮೆರಿಕದ ರಾಜಕೀಯ ವ್ಯವಸ್ಥೆಯಲ್ಲಿ ವಂಚಿತ ಜನಾಂಗದ ಮಹಿಳೆಯೊಬ್ಬರು ಅತ್ಯುನ್ನತ ಸ್ಥಾನಕ್ಕೇರುವುದು ಸಾಮಾನ್ಯ...

ಈ ದಿನ ಸಂಪಾದಕೀಯ | ಬಡವರನ್ನು ಸುಟ್ಟ ಬೆಲೆಯೇರಿಕೆ ಬಿಸಿ ಸರ್ಕಾರಗಳನ್ನೂ ಸುಟ್ಟೀತು

ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆ ನೀಡಿ, ಟಿಕೆಟ್‌ ದರ ಹೆಚ್ಚಿಸುವುದು ಪುರುಷರ...

ತುಮಕೂರು | ವೈದ್ಯಕೀಯ ಶಿಕ್ಷಣಕ್ಕೆ ಜಾಗತಿಕ ಸಹಯೋಗದ ಅಗತ್ಯವಿದೆ: ಡಾ. ಜಿ. ಪರಮೇಶ್ವರ್

 ವಿಶ್ವಮಟ್ಟದಲ್ಲಿ ಭಾರತೀಯ ವೈದ್ಯರಿಗೆ ಹೆಚ್ಚಿನ ಬೇಡಿಕೆಯಿದ್ದು, ಈ ಹಿನ್ನೆಲೆಯಲ್ಲಿ ವಿದೇಶಿ ವಿಶ್ವವಿದ್ಯಾಲಯಗಳೊಂದಿಗೆ...

ವಿಜಯಪುರ |ಪದವಿಯೊಂದೇ ಸಾಲದು, ಪ್ರಾಯೋಗಿಕ ಕೌಶಲಗಳೂ ಅಗತ್ಯ: ಡಾ. ಅಕ್ಷಯ ಯಾರ್ದಿ

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣದ ಜೊತೆಗೆ ಸಂವಹನ, ಮಾತುಗಾರಿಕೆ, ಸುದ್ದಿ ನಿರೂಪಣೆ...

Tag: slider