ಪಶ್ಚಿಮ ಬಂಗಾಳದ ವಿವಿಧ ಜಿಲ್ಲೆಗಳಲ್ಲಿ ಕ್ರೈಸ್ತ ಧರ್ಮೀಯರನ್ನು ಗುರಿಯಾಗಿಸಿಕೊಂಡು ನಿರಂತರ ಸರಣಿ ದಾಳಿಗಳು ನಡೆಯುತ್ತಿದ್ದು, ಅಲ್ಪಸಂಖ್ಯಾತ ಸಮುದಾಯದಲ್ಲಿ ತೀವ್ರ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಕ್ರೈಸ್ತರ ಮನೆಗಳಲ್ಲಿ ನಡೆಯುವ ಗುಂಪು ಪ್ರಾರ್ಥನೆಗಳಿಗೆ ನುಗ್ಗಿ ಏಕಾಏಕಿ...
ಹಿಮಾಲಯ ಪ್ರದೇಶದಲ್ಲಿ ಹವಾಮಾನ ಸಂಬಂಧಿತ ವಿಪತ್ತುಗಳ ಆತಂಕ ಹೆಚ್ಚುತ್ತಿರುವ ಬೆನ್ನಲ್ಲೇ ಸಿಕ್ಕಿಂನಲ್ಲಿ 40 ಅಪಾಯಕಾರಿ ಹಿಮನದಿ ಸರೋವರಗಳನ್ನು (Glacial Lakes) ಗುರುತಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಂಭವನೀಯ ಹಿಮನದಿ ಸರೋವರ ಸ್ಫೋಟ ಪ್ರವಾಹ (GLOF)...
ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ (DM) ಕಚೇರಿ ಸಂಕೀರ್ಣದಲ್ಲಿದ್ದ ಮಸೀದಿಯನ್ನು ಶನಿವಾರ ಮುಂಜಾನೆ ಸ್ಥಳೀಯ ಆಡಳಿತ ಹಾಗೂ ಪೊಲೀಸರು ಸೇರಿ ಬುಲ್ಡೋಜರ್ ಮೂಲಕ ಧ್ವಂಸ ಮಾಡಿದ್ದಾರೆ. ಇದಾದ ಬೆನ್ನಲ್ಲೇ ಸಮಾಜವಾದಿ ಪಕ್ಷ (ಎಸ್‌ಪಿ)...
ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...
ಕ್ಯಾಬ್‌ನಲ್ಲಿ ಪ್ರಯಾಣಿಕರು ನಿರ್ದಿಷ್ಟ ಸಮುದಾಯದ ವಿರುದ್ಧ ಬಳಸಿದ ಜಾತಿ ನಿಂದನಾತ್ಮಕ ಮಾತುಗಳನ್ನು ಪ್ರಶ್ನಿಸಿ, ಅವರನ್ನು ಕಾರಿನಿಂದ ಕೆಳಗಿಳಿಸಿದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. Rapido ಚಾಲಕ ಅಂಕಿತ್ ಕುಮಾರ್ ಅವರು...