ಕ್ಯಾಬ್‌ನಲ್ಲಿ ಪ್ರಯಾಣಿಕರು ನಿರ್ದಿಷ್ಟ ಸಮುದಾಯದ ವಿರುದ್ಧ ಬಳಸಿದ ಜಾತಿ ನಿಂದನಾತ್ಮಕ ಮಾತುಗಳನ್ನು ಪ್ರಶ್ನಿಸಿ, ಅವರನ್ನು ಕಾರಿನಿಂದ ಕೆಳಗಿಳಿಸಿದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. Rapido ಚಾಲಕ ಅಂಕಿತ್ ಕುಮಾರ್ ಅವರು...
ಮಾಜಿ ಐಎಎಸ್ ಅಧಿಕಾರಿ ಆಶೀಶ್ ಜೋಶಿ ಅವರನ್ನು ದೆಹಲಿ ಪೊಲೀಸರು ಬಂಧಿಸಿ ನಡೆಸಿದ ವಿಚಾರಣೆಯು ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮುಖ್ಯ ಚುನಾವಣಾ ಆಯುಕ್ತರ (ಸಿಇಸಿ) ವಿರುದ್ಧ ಟ್ವೀಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ...
ಸರ್ಕಾರದ ಸೇವೆಗಳನ್ನು ಜನಸಾಮಾನ್ಯರ ಮನೆಬಾಗಿಲಿಗೆ ತ್ವರಿತವಾಗಿ ತಲುಪಿಸುವ ಮತ್ತು ಆಡಳಿತ ವ್ಯವಸ್ಥೆಯನ್ನು ಇನ್ನಷ್ಟು ಚುರುಕುಗೊಳಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಹೊಸದಾಗಿ ರೂಪಿಸಿರುವ ‘ಪ್ರಜಾಸೇವಾ’ ಇಲಾಖೆಗೆ ಸೆಪ್ಟೆಂಬರ್ 5ರಂದು(ಇಂದಿನಿಂದ) ಅಧಿಕೃತವಾಗಿ ಚಾಲನೆ ದೊರೆಯಲಿದೆ. ವಿಜಯನಗರ...
ಶಿಕ್ಷಣವೆಂದರೆ ಕೇವಲ ಶಾಲೆಗೆ ಹೋಗುವುದು, ಪರೀಕ್ಷೆ ಬರೆಯುವುದು, ಅಂಕ ಗಳಿಸುವುದು ಮತ್ತು ಪದವಿ ಪಡೆಯುವುದಲ್ಲ. ಶಿಕ್ಷಣವೆಂದರೆ ಮನುಷ್ಯನನ್ನು ಮನುಷ್ಯನನ್ನಾಗಿ ರೂಪಿಸುವ ಪ್ರಕ್ರಿಯೆ. ಸಮಾನತೆಯನ್ನು ಅರ್ಥಮಾಡಿಕೊಳ್ಳುವ, ಪ್ರಶ್ನಿಸುವ, ವಿಚಾರಿಸುವ, ಭಿನ್ನತೆಯನ್ನು ಗೌರವಿಸುವ ಮತ್ತು ತನ್ನ...
ಸಾಲದ ಹಣ ಹಿಂದಿರುಗಿಸಿಲ್ಲ ಎಂಬ ಕಾರಣಕ್ಕೆ 30 ವರ್ಷದ ಮಹಿಳೆಯನ್ನು ಅಪಹರಿಸಿ, ಕೂಡಿಹಾಕಿ, ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ...