ಶ್ರೀನಗರ | ಭೀಕರ ಹಿಮಪಾತ; ಐವರು ಬಲಿ

ಲಡಾಖ್‌ನ ಶ್ರೀನಗರ-ಲೆಹ್ ಹೆದ್ದಾರಿಯ ಝೋಜಿ ಲಾ ಕಣಿವೆಯಲ್ಲಿ ಸಂಭವಿಸಿದ ಭೀಕರ ಹಿಮಕುಸಿತವು ಪ್ರಯಾಣಿಕರ ಪಾಲಿಗೆ ಮೃತ್ಯುಕೂಪವಾಗಿ ಪರಿಣಮಿಸಿದೆ. ಶುಕ್ರವಾರ ಸಂಜೆ ಸಂಭವಿಸಿದ ನೈಸರ್ಗಿಕ ವಿಕೋಪದಲ್ಲಿ ಮಗು ಮತ್ತು ಮಹಿಳೆ ಸೇರಿದಂತೆ ಕನಿಷ್ಠ ಐವರು...

ಹಿಮಾಚಲದಲ್ಲಿ ಹಿಮಪಾತ: 560 ರಸ್ತೆಗಳು ಬಂದ್‌, 4,800 ಟಿಸಿಗಳು ಸ್ಥಗಿತ

ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತವಾಗಿದ್ದು, ಜನರ ಬದುಕು ಅಸ್ತವ್ಯಸ್ತವಾಗಿದೆ. ಹಿಮಪಾತ, ಭೂಕುಸಿತದಿಂದಾಗಿ ಎರಡು ರಾಷ್ಟ್ರೀಯ ಹೆದ್ದಾರಿಗಳು ಸೇರಿ ಒಟ್ಟು 563 ರಸ್ತೆಗಳ ಮುಚ್ಚಲ್ಪಟ್ಟಿವೆ. ಸುಮಾರು 4,797 ಟ್ರಾನ್ಸ್‌ಫಾರ್ಮರ್‌ಗಳು ಸ್ಥಗಿತಗೊಂಡಿವೆ ಎಂದು ರಾಜ್ಯ ತುರ್ತು...

ಬದ್ರಿನಾಥದಲ್ಲಿ ಭಾರೀ ಹಿಮಪಾತ; 57ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ

ಹಿಂದುಗಳ ಧಾರ್ಮಿಕ ಸ್ಥಳವಾಗಿರುವ ಉತ್ತರಾಖಂಡದ ಬದ್ರಿನಾಥದಲ್ಲಿ ಭಾರೀ ಹಿಮಪಾತ ಸಂಭವಿಸಿದ್ದು, ಹಿಮದಡಿ ಸುಮಾರು 57ಕ್ಕೂ ಹೆಚ್ಚು ಮಂದಿ ಸಿಲುಕಿರುವ ಸಾಧ್ಯತೆ ಇದೆ ಎಂಧು ವರದಿಯಾಗಿದೆ. ಬದ್ರಿನಾಥದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿಮಪಾತ...

ಮನಾಲಿಯಲ್ಲಿ ಹಿಮಪಾತ: ರಸ್ತೆಯಲ್ಲಿ ಸಿಕ್ಕಿಕೊಂಡಿವೆ 1,000ಕ್ಕೂ ಹೆಚ್ಚು ವಾಹನಗಳು

ಹಿಮಾಚಲ ಪ್ರದೇಶದ ಮನಾಲಿಯಲ್ಲಿ ಭಾರೀ ಹಿಮಪಾತ ಉಂಟಾಗಿದ್ದು, 1,000ಕ್ಕೂ ಹೆಚ್ಚು ವಾಹನಗಳು ಹಿಮದಲ್ಲಿ ಸಿಲುಕಿಕೊಂಡಿವೆ. ಪರಿಣಾಮವಾಗಿ, ಹಲವಾರು ಪ್ರವಾಸಿಗರು ಸೋಲಾಂಗ್ ಮತ್ತು ರೋಹ್ತಾಂಗ್‌ ನಡುವಿನ ಅಟಲ್ ಸುರಂಗ ಮಾರ್ಗದಲ್ಲಿ ಗಂಟೆಗಟ್ಟಲೆ ಸಿಲುಕೊಂಡಿದ್ದಾರೆ. ಅಧಿಕಾರಿಗಳ...

ಹಿಮಪಾತ | ಕೇದಾರನಾಥ ಯಾತ್ರೆ ಸ್ಥಗಿತ; ಆರೆಂಜ್‌ ಅಲರ್ಟ್

ಯಾತ್ರೆ ಪ್ರದೇಶದಲ್ಲಿ ಇನ್ನು 2-3 ದಿನ ಹಿಮಪಾತ ಹಿಮಪಾತ ಹಿನ್ನೆಲೆಯಲ್ಲಿ ಯಾತ್ರಿಕರ ನೋಂದಣಿ ಸ್ಥಗಿತ ಭಾರೀ ಹಿಮಪಾತದ ಹಿನ್ನೆಲೆ ಕೇದಾರನಾಥ ಯಾತ್ರೆ ಬುಧವಾರ (ಮೇ 3) ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಕೇದಾರನಾಥ ದೇಗುಲ ಪ್ರದೇಶದಲ್ಲಿ ಹವಾಮಾನ...

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: Snowfall