ಫೆಬ್ರವರಿ 15ರಂದು ನವದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಸಾವನ್ನಪ್ಪಿದವರ ವಿಡಿಯೋಗಳನ್ನು ಒಳಗೊಂಡಂತೆ 285 ವಿಡಿಯೋ ಮತ್ತು ಲಿಂಕ್ಗಳನ್ನು ತೆಗೆದುಹಾಕುವಂತೆ 'ಎಕ್ಸ್'ಗೆ (ಟ್ವಿಟರ್) ರೈಲ್ವೇ ಸಚಿವಾಲಯ ಆದೇಶ ನೀಡಿದೆ ಎಂದು ವರದಿಯಾಗಿದೆ....
ಸಾಮಾಜಿಕ ಜಾಲತಾಣದಲ್ಲಿ ನೀಡಲಾಗುವ ಚಾಲೆಂಜ್ಅನ್ನು ಪೂರೈಸಲು ಹೋಗಿ ಮೂವರು ಮಕ್ಕಳು ಪ್ರಾಣ ಕಳೆದುಕೊಂಡಿದ್ದು, ಆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾ ವೇದಿಕೆ 'ಟಿಕ್ಟಾಕ್'ಗೆ ವೆನೆಜುವೆಲಾ ಸುಪ್ರೀಂ ಕೋರ್ಟ್ $10 ಮಿಲಿಯನ್ (85,78,68,500 ರೂ.) ದಂಡ...
ಅಮೆರಿಕಗೆ ತೆರಳುವ ಒಂದು ವಿಮಾನ ಸೇರಿದಂತೆ ನಾಲ್ಕು ವಿಮಾನಗಳಿಗೆ ಮಂಗಳವಾರ ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಬಾಂಬ್ ಬೆದರಿಕೆ ಹಾಕಲಾಗಿದೆ. 'ಮೈಕ್ರೋಬ್ಲಾಗಿಂಗ್ ಪ್ಲಾಟ್ಫಾರ್ಮ್' ಎಂಬ ಎಕ್ಸ್ ಖಾತೆಯ ಮುಖಾಂತರ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ....
ಸಾಮಾಜಿಕ ಜಾಲತಾಣ ವೇದಿಕೆಗಳ ಮೇಲೆ ನಿಯಂತ್ರಣ ಸಾಧಿಸುವ ಮಸೂದೆಯು ಕಾನೂನಾದರೆ, ಹಿಂದೆ ಸರ್ಕಾರವು ರೂಪಿಸಿದ ಅಥವಾ ಬಳಸಿದ ಯಾವುದೇ ಕ್ರಮಕ್ಕಿಂತ ಇದು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ದೊಡ್ಡ ಬೆದರಿಕೆಯಾಗಿ ಪರಿಣಮಿಸಬಹುದು ಎಂದು ಹೇಳಲಾಗುತ್ತಿದೆ.
ಸಾಮಾಜಿಕ ಜಾಲತಾಣ...
2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿರುವುದರಲ್ಲಿ ಸ್ವತಂತ್ರ ಪತ್ರಕರ್ತರ ಹನಿ ಪಾಲೂ ಇದೆ. ಅದೀಗ ಮೋದಿ ಬಳಗಕ್ಕೆ ದುಃಸ್ವಪ್ನವಾಗಿ ಕಾಡುತ್ತಿರುವ ಸಂಗತಿ. ಹೀಗಾಗಿ 'ಪ್ರಸಾರ ಸೇವೆಗಳ (ನಿಯಂತ್ರಣ) ಕಾಯ್ದೆ' ತಂದು ಸ್ವತಂತ್ರ ಪತ್ರಿಕೋದ್ಯಮಕ್ಕೆ...