ದಾವಣಗೆರೆ | ಶಿವಗಂಗೋತ್ರಿ ಆವರಣದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

ಸಂವಿಧಾನದ ಮಹತ್ವ ಹಾಗೂ ಆಶಯಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಸಮಾಜ ಕಲ್ಯಾಣ ಇಲಾಖೆ ಏರ್ಪಡಿಸಿರುವ 'ಸಂವಿಧಾನ ಜಾಗೃತಿ ಜಾಥಾ' ಕಾರ್ಯಕ್ರಮವನ್ನು ದಾವಣಗೆರೆ ವಿಶ್ವವಿದ್ಯಾನಿಲಯ ಶಿವಗಂಗೋತ್ರಿ ಆವರಣದಲ್ಲಿ ಏರ್ಪಡಿಸಲಾಗಿತ್ತು.ಕುಲಪತಿ ಪ್ರೊ. ಬಿ.ಡಿ.ಕುಂಬಾರ ಅವರು...

ಧಾರವಾಡ | ಸಂವಿಧಾನ ಶ್ರೇಷ್ಠತೆ ಎತ್ತಿಹಿಡಿದು, ಸಂವಿಧಾನದ ಆಶಯದಂತೆ ನಡೆಯುವುದು ನಮ್ಮ ಕರ್ತವ್ಯ; ಡಿಸಿ

ಭಾರತ ಸಂವಿಧಾನ ವಿಶ್ವದಲ್ಲಿಯೇ ಶ್ರೇಷ್ಠವಾದದ್ದು. ಅದರ ಶ್ರೇಷ್ಠತೆಯನ್ನು ಎತ್ತಿಹಿಡಿದು ಸಂವಿಧಾನದ ಆಶಯದಂತೆ ನಡೆಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.ಅವರು ಇಂದು (ಫೆ.16) ಜಿಲ್ಲಾಡಳಿತ, ವಿಕಲಚೇತನರ ಮತ್ತು ಹಿರಿಯ...

ಶಿಗ್ಗಾವಿ | ವಿದ್ಯಾರ್ಥಿ ನಿಲಯದ ಬಾಡಿಗೆ ಕಟ್ಟಡ ಸ್ಥಳಾಂತರಕ್ಕೆ ಒತ್ತಾಯ

ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದ ಬಾಡಿಗೆ ಕಟ್ಟಡದಲ್ಲಿ ಗಾಳಿ, ಬೆಳಕಿನ ಕೊರತೆ ಇರುವ ಕಾರಣ ತಕ್ಷಣ ಕಟ್ಟಡ ಸ್ಥಳಾಂತರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಬುಧವಾರ (ನ.29) ವಿದ್ಯಾರ್ಥಿ ನಿಲಯದ...

ರಾಯಚೂರು | ವಸತಿ ನಿಲಯದ ಗುತ್ತಿಗೆ ನೌಕರರಿಗೆ ಸಿಗದ ಏಳು ತಿಂಗಳ ವೇತನ

ವಸತಿ ನಿಲಯಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಏಳು ತಿಂಗಳ ವೇತನ ಪಾವತಿ ಮಾಡದೇ ಇರುವ ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಮೇಲೆ ಕ್ರಮ ಜರುಗಿಸಿ, ಬಾಕಿ ವೇತನ ಮಂಜೂರಿಗೆ ಒತ್ತಾಯಿಸಿ ಮಾದಿಗ...

ಕ್ಷೇತ್ರಕ್ಕೆ ಹೆಚ್ಚು ಸಮಯ ಕೊಡದ ಕಾರಣ ಕಳೆದ ಬಾರಿ ಸೋತಿದ್ದೆ: ಸಚಿವ ಎಚ್ ಸಿ ಮಹದೇವಪ್ಪ

ಕಳೆದ ಬಾರಿಯ ಸೋಲಿನ ಕಾರಣ ಬಿಚ್ಚಿಟ್ಟ ಹಾಲಿ ಸಚಿವ ಮಹದೇವಪ್ಪನಾನು ತೆರೆದ ಪುಸ್ತಕ, ಯಾರು ಬೇಕಾದರೂ ನೋಡಬಹುದು ಎಂದ ಎಚ್‌ಸಿಎಂಕ್ಷೇತ್ರದ ಜನರಿಗೆ ಹೆಚ್ಚು ಸಮಯ ಕೊಡದ ಕಾರಣ ಕಳೆದ ಬಾರಿ ಸೋಲು ಕಂಡಿದ್ದೆ....

ಜನಪ್ರಿಯ

ಆಂಧ್ರ ಪ್ರದೇಶ | ಎನ್‌ಡಿಎ ಅಧಿಕಾರಕ್ಕೆ ಬಂದರೆ ಹಜ್ ಯಾತ್ರೆಗೆ 1 ಲಕ್ಷ ರೂ. ನೆರವು: ಚಂದ್ರಬಾಬು ನಾಯ್ಡು

ಆಂಧ್ರ ಪ್ರದೇಶದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬಂದರೆ ಮುಸ್ಲಿಮರ ಪವಿತ್ರ ಸ್ಥಳ ಮೆಕ್ಕಾಕ್ಕೆ...

ದಾವಣಗೆರೆ | ಭ್ರಷ್ಟಾಚಾರ, ಜನವಿರೋಧಿ ನೀತಿಗೆ ಬೇಸತ್ತಿರುವ ಜನತೆ ಬಿಜೆಪಿಗೆ ಬೆಂಬಲಿಸುತ್ತಾರೆ: ಮೋದಿ ವಿಶ್ವಾಸ

ಕಾಂಗ್ರೆಸ್ ಪಾಪದ ಕೆಲಸಕ್ಕೆ ಕರ್ನಾಟಕದ ಜನತೆ ಲೋಕಸಭೆ ಚುನಾವಣೆಯಲ್ಲಿ ಸೂಕ್ತ ಉತ್ತರ...

ವಿಶ್ಲೇಷಣೆ | ಒಬಿಸಿ ಮೀಸಲಾತಿ ಮತ್ತು ಬೂಟಾಟಿಕೆಯ ಬಿಜೆಪಿ

ಮೀಸಲಾತಿ ಮಿತಿ ಮೀರಲು ಅಂಕಿ-ಅಂಶಗಳು ಅಗತ್ಯ. ಜಾತಿಗಣತಿ ಆ ಕೊರತೆಯನ್ನು ನೀಗುತ್ತದೆ....

ಮೀಸಲಾತಿಯನ್ನು ಆರ್‌ಎಸ್‌ಎಸ್‌ ಬೆಂಬಲಿಸಲಿದೆ: ಮೋಹನ್ ಭಾಗವತ್

ರಾಷ್ಟ್ರೀಯ ಸ್ವಯಂ ಸೇವಾ ಸಂಘ  ಯಾವಾಗಲು ಮೀಸಲಾತಿಯನ್ನು ಬೆಂಬಲಿಸಲಿದೆ ಹಾಗೂ ದೇಶದಲ್ಲಿ...

Tag: Social Welfare Department