ರಾಯಚೂರು | ವಸತಿ ನಿಲಯದ ಗುತ್ತಿಗೆ ನೌಕರರಿಗೆ ಸಿಗದ ಏಳು ತಿಂಗಳ ವೇತನ

ವಸತಿ ನಿಲಯಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಏಳು ತಿಂಗಳ ವೇತನ ಪಾವತಿ ಮಾಡದೇ ಇರುವ ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಮೇಲೆ ಕ್ರಮ ಜರುಗಿಸಿ, ಬಾಕಿ ವೇತನ ಮಂಜೂರಿಗೆ ಒತ್ತಾಯಿಸಿ ಮಾದಿಗ...

ಕ್ಷೇತ್ರಕ್ಕೆ ಹೆಚ್ಚು ಸಮಯ ಕೊಡದ ಕಾರಣ ಕಳೆದ ಬಾರಿ ಸೋತಿದ್ದೆ: ಸಚಿವ ಎಚ್ ಸಿ ಮಹದೇವಪ್ಪ

ಕಳೆದ ಬಾರಿಯ ಸೋಲಿನ ಕಾರಣ ಬಿಚ್ಚಿಟ್ಟ ಹಾಲಿ ಸಚಿವ ಮಹದೇವಪ್ಪ ನಾನು ತೆರೆದ ಪುಸ್ತಕ, ಯಾರು ಬೇಕಾದರೂ ನೋಡಬಹುದು ಎಂದ ಎಚ್‌ಸಿಎಂ ಕ್ಷೇತ್ರದ ಜನರಿಗೆ ಹೆಚ್ಚು ಸಮಯ ಕೊಡದ ಕಾರಣ ಕಳೆದ ಬಾರಿ ಸೋಲು ಕಂಡಿದ್ದೆ....

ನಮ್ಮ ಸಚಿವರು | ಹಳೆ ಮೈಸೂರಿನ ದಲಿತ ನಾಯಕ; ಸಿದ್ದರಾಮಯ್ಯ ಆಪ್ತನೆನ್ನುವುದೇ ಎಚ್‌ಸಿಎಂ ಪ್ಲಸ್-ಮೈನಸ್

ಹಾಲಿ ಕಾಂಗ್ರೆಸ್ ಸರ್ಕಾರದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿರುವ ಹೆಚ್ ಸಿ ಮಹದೇವಪ್ಪ ಕಾಂಗ್ರೆಸ್‌ನ ಪ್ರಭಾವಿ ನಾಯಕ. ಹಳೆ ಮೈಸೂರು ಭಾಗದ ಪ್ರಮುಖ ದಲಿತ ಮುಖಂಡರೂ ಆಗಿರುವ ಅವರು, ಸಿದ್ದರಾಮಯ್ಯನವರ ಪರಮಾಪ್ತರಲ್ಲಿ ಒಬ್ಬರು. ಸೋಲು...

ಶಾಲಾ- ಕಾಲೇಜುಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆ ಓದಿಸಿ; ಸಚಿವ ಮಹದೇವಪ್ಪ ಸೂಚನೆ

ಸಮಾಜ ಕಲ್ಯಾಣ ಇಲಾಖೆ ಸಚಿವರ ಸಭೆ ನಡೆಸಿದ ಸಚಿವ ಮಹದೇವಪ್ಪ ಸಂವಿಧಾನದ ಪ್ರಸ್ತಾವನೆ ಓದಿಸಲು ಪೂರಕ ಆದೇಶ ಹೊರಡಿಸಲು ಸೂಚನೆ ರಾಜ್ಯದ ಶಾಲಾ- ಕಾಲೇಜುಗಳಲ್ಲಿ ಪ್ರತಿದಿನ ವಿದ್ಯಾರ್ಥಿಗಳಿಂದ ಸಂವಿಧಾನದ ಪ್ರಸ್ತಾವನೆ ಓದಿಸಲು ಸೂಚಿಸುವ ಪೂರಕ ಆದೇಶ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: Social Welfare Department

Download Eedina App Android / iOS

X