ಭಾರತದಂತಹ ಜಾತಿಗ್ರಸ್ತ ಸಮಾಜದಲ್ಲಿ ಮೇಲ್ಜಾತಿಯ ವ್ಯಕ್ತಿಯೊಬ್ಬ ತನ್ನ Social capital ಪ್ರಭಾವದಿಂದ ಬೃಹತ್ ಬಂಡವಾಳಶಾಹಿಯಾಗಿ ಬೆಳೆಯುವುದು ನಿಜಕ್ಕೂ ದೊಡ್ಡ ಸಾಧನೆ ಅಲ್ಲವೇ ಅಲ್ಲ. ಮೇಲ್ಜಾತಿಯಾದ ಕಾರಣಕ್ಕೆ ಹಾಗೂ ಸರ್ಕಾರದ ಸಖ್ಯವಿದ್ದ ಕಾರಣಕ್ಕೆ ದೇಶದ...
ರತನ್ ಟಾಟಾ ಅವರು ಭಾರತದ ಅಂದಿನ ಬಿರ್ಲಾ ಹಾಗೂ ಇನ್ನಿತರ ದೊಡ್ಡ ವ್ಯಾಪಾರಿಗಳಂತೆ ಬ್ರಿಟಿಷ್ ವಸಹಾತುಶಾಹಿಗಳ ಆಶ್ರಯ ಹಾಗೂ ಸಹಕಾರಗಳಿಂದ ಬಂಡವಾಳಶಾಹಿ ಉದ್ಯಮಿಯಾಗಿ ಬೆಳೆದವರು. ಸ್ವಾತಂತ್ರ್ಯ ನಂತರದಲ್ಲಿ ಮಿಶ್ರ ಆರ್ಥಿಕತೆಯ ಹೆಸರಿನಲ್ಲಿ ಪ್ರಭುತ್ವ...