ತುಮಕೂರು | ವಲಸಿಗ ಅಸ್ತ್ರಕ್ಕೆ ಬೆಚ್ಚಿದ ಮೈತ್ರಿ; ದೇವೇಗೌಡರನ್ನು ಸೋಲಿಸಿದ್ದ ಸೋಮಣ್ಣ ಈ ಬಾರಿ ಗೆಲ್ತಾರಾ?

ಹತ್ತೇ ತಿಂಗಳಲ್ಲಿ ಮೂರನೇ ಚುನಾವಣೆಯ ಅದೃಷ್ಟ ಪರೀಕ್ಷೆಗೆ ಇಳಿದಿರುವ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಂಸದ ಎಸ್ ಪಿ ಮುದ್ದಹನುಮೇಗೌಡ, ಈ ಇಬ್ಬರಿಗೂ ರಾಜಕೀಯ ಭವಿಷ್ಯದ ದೃಷ್ಠಿಯಿಂದ...

ತುಮಕೂರು | ನಾವು ಮೈಸೂರಿನಿಂದ ಓಡಿಸಿದ್ದು, ನೀವು ಇಲ್ಲಿಂದು ಓಡಿಸಬೇಕು: ಸಿಎಂ ಸಿದ್ದರಾಮಯ್ಯ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ವರುಣದಿಂದ ನನ್ನ ವಿರುದ್ಧ, ಚಾಮರಾಜನಗರದಿಂದ ಬಡಪಾಯಿ ಪುಟ್ಟರಂಗಶೆಟ್ಟಿ ವಿರುದ್ಧ ನಿಂತು ಸೋತು ತಲಾ 50 ಕೋಟಿ ಖರ್ಚು ಮಾಡಿರುವ ಸೋಮಣ್ಣನನ್ನ, ತುಮಕೂರು ಲೋಕಸಭಾ ಕ್ಷೇತ್ರಕ್ಕೆ ತಂದು ನಿಲ್ಲಿಸಿದ್ದಾರೆ. ನಾವು...

ಸಿದ್ದರಾಮಯ್ಯರನ್ನು ಸರ್ವೋಚ್ಚ ನಾಯಕ ಎಂದ ಸೋಮಣ್ಣ; ಮತ್ತೆ ಗರಿಗೆದರಿದ ಹೊಸ ಲೆಕ್ಕಾಚಾರ

ಹಿಂದೆ ಕಾಂಗ್ರೆಸ್‌ನಲ್ಲಿದ್ದಾಗ ಸಿದ್ದರಾಮಯ್ಯ ಪರ ನಾನು ಕೆಲಸ ಮಾಡಿದ್ದೆಅಮಿತ್ ಶಾ ಸೂಚನೆಯಂತೆ ಚಾಮರಾಜನಗರದಲ್ಲಿ ಕೆಲಸ ಮಾಡುತ್ತಿದ್ದೇನೆವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಸರ್ವೋಚ್ಛ ನಾಯಕರು, ರಾಜ್ಯದ ದೊಡ್ಡ ಲೀಡರ್, ಅವರು ಎಲ್ಲಿ ನಿಲ್ಲಬೇಕು...

ಜನಪ್ರಿಯ

ಹುಬ್ಬಳ್ಳಿ ವಿದ್ಯಾರ್ಥಿನಿಯ ಹತ್ಯೆ ಪ್ರಕರಣ | ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮ: ಸಿಎಂ ಸಿದ್ದರಾಮಯ್ಯ

"ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್‌ ಸದಸ್ಯ ನಿರಂಜನ ಹಿರೇಮಠ...

ಐಪಿಎಲ್ | ಪಂಜಾಬ್‌ಗೆ ಕೈಕೊಟ್ಟ ‘ಲಕ್’: ಮುಂಬೈ ಇಂಡಿಯನ್ಸ್‌ಗೆ 9 ರನ್‌ಗಳ ರೋಚಕ ಜಯ

ಇಂದು ಚಂಡೀಗಢದ ಮುಲ್ಲನ್‌ಪುರ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ...

ಬೆಂಗಳೂರು | ‘ಸೂರ್ಯ ಬಂಡಲ್ ಬ್ಯಾಂಕ್’: ಬಿಜೆಪಿಯ ತೇಜಸ್ವಿ ಸೂರ್ಯ ವಿರುದ್ಧ ವಿನೂತನ ಕ್ಯಾಂಪೇನ್

ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ...

ದೇಶದ ಆರ್ಥಿಕತೆ ಕುಸಿತ ಮೋದಿಯವರ ಸಾಧನೆ: ಸಿಎಂ ಸಿದ್ದರಾಮಯ್ಯ

"ಬೆಲೆ ಏರಿಕೆ, ರೂಪಾಯಿ ಮೌಲ್ಯ ಕುಸಿತ, ರೈತರ ಆದಾಯ ಕುಸಿತ, ನಿರುದ್ಯೋಗ...

Tag: Somanna