ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥರನ್ನು ಭೇಟಿಯಾದ ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ಗೆ ದೂರು

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (SIT) ಮುಖ್ಯಸ್ಥರನ್ನು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರೆಸಿಕೊಂಡು ತನಿಖೆಯ ಮಾಹಿತಿ ಪಡೆದಿರುವ ಕುರಿತು...

ಸೌಜನ್ಯ ಪ್ರಕರಣ ಮರು ತನಿಖೆಗೆ ವೇಗ: ಹಿಂದಿನ ತನಿಖಾಧಿಕಾರಿಗಳಿಗೆ SIT ನೋಟಿಸ್, 15ಕ್ಕೂ ಹೆಚ್ಚು ಮಂದಿಗೆ ಬುಲಾವ್

ರಾಜ್ಯಾದ್ಯಂತ ತೀವ್ರ ಗಮನ ಸೆಳೆದಿರುವ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಯನ್ನು SIT  ಚುರುಕುಗೊಳಿಸಿದೆ. ಈ ಹಿಂದೆ ಪ್ರಕರಣದ ತನಿಖೆಯ ವಿವಿಧ ಹಂತಗಳಲ್ಲಿ ಭಾಗಿಯಾಗಿದ್ದ 15ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು...

ಸೌಜನ್ಯ ಪ್ರಕರಣದ ಮರುತನಿಖೆ: ಎಸ್‌ಐಟಿ ಅಧಿಕಾರಿಗಳ ನೇಮಕದ ಸುತ್ತ ಭುಗಿಲೆದ್ದ ಅಸಮಾಧಾನ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ (ಡಿ-ನೋವೊ) ಸುಪ್ರೀಂ ಕೋರ್ಟ್ ಆದೇಶದ ಅನ್ವಯ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಖ್ಯಸ್ಥರು, ಸದಸ್ಯರ ಆಯ್ಕೆ ಇದೀಗ ತೀವ್ರ ವಿವಾದಕ್ಕೆ ಗ್ರಾಸವಾಗಿದೆ. ನ್ಯಾಯಾಲಯದ...

ಸೌಜನ್ಯ ಪ್ರಕರಣದ ಮರುತನಿಖೆಗೆ ಐಜಿಪಿ ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ

'ಸೌಜನ್ಯ ಪ್ರಕರಣ'ದ ಮರುತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ನೀಡಿದ ನಿರ್ದೇಶನದ ಬೆನ್ನಲ್ಲೇ, ರಾಜ್ಯ ಸರ್ಕಾರವು ಉನ್ನತ ಮಟ್ಟದ ವಿಶೇಷ ತನಿಖಾ ತಂಡವನ್ನು (SIT) ರಚಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಮಂಗಳೂರು ಎಸ್‌ಪಿಯಾಗಿ ಸೇವೆ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ ನಿರೀಕ್ಷೆ

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಜನಪ್ರಿಯ

ಉಡುಪಿ | ಮನೆ ಮಾಲೀಕನ ಮೇಲೆ ಆಸಿಡ್ ದಾಳಿ, ತಲವಾರಿನಿಂದ ಕೊ*ಲೆಗೆ ಯತ್ನ ; ಆರೋಪಿಯ ಬಂಧನ

ಮನೆ ಬಾಡಿಗೆಯ ಮುಂಗಡ ಹಣದ ವಿಚಾರದಲ್ಲಿ ಉಂಟಾದ ವಿವಾದ ವಿಕೋಪಕ್ಕೆ ತಿರುಗಿ,...

ಯಾದಗಿರಿ | ಚಾಕೋಲೆಟ್ ಆಮಿಷವೊಡ್ಡಿ ಅಪ್ರಾಪ್ತತೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಪ್ರಕರಣ ದಾಖಲು

ಚಾಕೋಲೆಟ್ ಕೊಡಿಸುವುದಾಗಿ ನಂಬಿಸಿ 12 ವರ್ಷದ ಬಾಲಕಿಯನ್ನು ಮನೆಗೆ ಕರೆದೊಯ್ದು ಲೈಂಗಿಕ...

ಉಡುಪಿ | ಮದುವೆ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಬೆದರಿಕೆ? ₹42.97 ಲಕ್ಷ ವಂಚನೆ ಆರೋಪ; ಇಬ್ಬರ ಬಂಧನ

ಮದುವೆ ಪ್ರಸ್ತಾಪದ ವಿಚಾರವಾಗಿ ಪರಿಚಯವಾಗಿದ್ದ ಮಹಿಳೆಯೊಬ್ಬರು ಹಾಗೂ ಇತರರು ಸೇರಿ ಬೆದರಿಕೆ...

ಉಡುಪಿ | ಪಕ್ಷ ಸಂಘಟನೆ ಜತೆಗೆ ಜನಸೇವೆಯಲ್ಲೂ ರಮೇಶ್ ಕಾಂಚನ್ ಮುಂಚೂಣಿ: ಸೊರಕೆ

ಕಾಂಗ್ರೆಸ್ ಪಕ್ಷದ ಸಂಘಟನೆಗೆ ನಿರಂತರವಾಗಿ ಶ್ರಮಿಸುತ್ತಿರುವ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ...

Tag: Soujanya case