ಕಲಬುರಗಿ | ಧರ್ಮಸ್ಥಳ ದೌರ್ಜನ್ಯ ಪ್ರಕರಣ : ಎಸ್‌ಐಟಿ ನಿಷ್ಪಕ್ಷಪಾತ ತನಿಖೆ ನಡೆಸಲಿ : ಲಕ್ಷ್ಮಣ್ ಮಂಡಲಗೇರಾ

ಧರ್ಮಸ್ಥಳದಲ್ಲಿ ನಡೆದಿದ್ದ 16 ವರ್ಷದ ಸೌಜನ್ಯಾಳ ಬರ್ಬರ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸಮರ್ಪಕ ತನಿಖೆಗೆ ಒಳಪಡಿಸಬೇಕು ಎಂಬುದು ಇತ್ತೀಚೆಗೆ ದೇವಸ್ಥಾನದ ಮಾಜಿ ಸ್ವಚ್ಛತಾ ಕಾರ್ಮಿಕರೊಬ್ಬರು ಭಯಾನಕ ಸತ್ಯವನ್ನು ಬಹಿರಂಗಪಡಿಸಿದ್ದಾರೆ. ಕೆಲವು ದಶಕಗಳಿಂದ...

ಸೌಜನ್ಯ ಪ್ರಕರಣ | ಮರು ತನಿಖೆಗೆ ಆಗ್ರಹಿಸಿ ಬಿಜೆಪಿ ನಿಯೋಗದಿಂದ ರಾಜ್ಯಪಾಲ, ಮುಖ್ಯಮಂತ್ರಿಗೆ ಮನವಿ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ನೇತೃತ್ವದಲ್ಲಿ ನಿಯೋಗ ಭೇಟಿ ಮರು ತನಿಖೆಗೆ ಒಳಪಡಿಸಲು ಸರ್ಕಾರಕ್ಕೆ ಅವಕಾಶವಿಲ್ಲ ಎಂದ ಸಿದ್ದರಾಮಯ್ಯ ರಾಜ್ಯದಲ್ಲಿ ತೀವ್ರ ಚರ್ಚೆಗೆ ಒಳಗಾಗಿರುವ ಸೌಜನ್ಯ ಹತ್ಯೆ ಪ್ರಕರಣದ ಬಗ್ಗೆ ಮರು ತನಿಖೆ ಆಗಬೇಕು...

ರಾಯಚೂರು | ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಿಜವಾದ ಆರೋಪಿಗಳು ಯಾರೆಂಬುದು ಗೊತ್ತಿಲ್ಲ ನೈಜ ತಪ್ಪಿತಸ್ಥರನ್ನು ರಕ್ಷಿಸಲು ತನಿಖಾ ಸಂಸ್ಥೆ ಹೊರಟಿರುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ ಧರ್ಮಸ್ಥಳದಲ್ಲಿ ಯುವತಿ ಸೌಜನ್ಯಳ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ಪ್ರಕರಣವನ್ನು ಮರು...

ಸೌಜನ್ಯ ಹತ್ಯೆ ಪ್ರಕರಣದ ಮರು ತನಿಖೆ ಯೋಚನೆ ಸರ್ಕಾರದ ಮುಂದಿಲ್ಲ: ಗೃಹ ಸಚಿವ ಪರಮೇಶ್ವರ್‌

'ವರ್ಗಾವಣೆ ವಿಚಾರ ಬೀದಿಯಲ್ಲಿ ಚರ್ಚೆ ಮಾಡಲು ಆಗುತ್ತಾ?' 'ಸಿಎಂ ಸಿದ್ದರಾಮಯ್ಯ ಜೊತೆ ರಹಸ್ಯವಾಗಿ ಮಾತನಾಡಿದ್ದೇನೆ' ವರ್ಗಾವಣೆ ವಿಚಾರಗಳನ್ನು ಬೀದಿಯಲ್ಲಿ ಕುಳಿತು ಮಾತನಾಡಲು ಆಗುತ್ತಾ? ರಹಸ್ಯವಾಗಿ ಮಾತನಾಡುವ ವಿಚಾರಗಳನ್ನು ಹಾಗೇ ಮಾತನಾಡಬೇಕು ಎಂದು ಗೃಹ ಸಚಿವ ಡಾ....

ಸೌಜನ್ಯಳಿಗೆ ನ್ಯಾಯ ಸಿಗುವವರೆಗೆ ಮಂಜುನಾಥನ ದರ್ಶನ ಮಾಡಲ್ಲ : ದುನಿಯಾ ವಿಜಯ್‌

ಧರ್ಮಸ್ಥಳದಲ್ಲಿ 11 ವರ್ಷಗಳ ಹಿಂದೆ ನಡೆದ ಪಿಯುಸಿ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ರಾಜ್ಯಾದ್ಯಂತ ಆಗ್ರಹಗಳು ಕೇಳಿ ಬರುತ್ತಿವೆ. ಈ ನಡುವೆ ಸ್ಯಾಂಡಲ್‌ವುಡ್‌ನ ನಟ ದುನಿಯಾ ವಿಜಯ್‌,...

ಜನಪ್ರಿಯ

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Tag: Soujanya Murder Case

Download Eedina App Android / iOS

X