ದೇಶಾದ್ಯಂತ ಹಲವು ರಾಜ್ಯಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಕರ್ನಾಟಕದಲ್ಲಿಯೂ ಭಾರೀ ಮಳೆಯಾಗುತ್ತಿದ್ದು, ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟಿಸುತ್ತಿದ್ದು, ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ....
ಪುಂಡರ ಎರಡು ಗುಂಪುಗಳು ತಲವಾರ್ ಹಿಡಿದು, ಹೊಡೆದಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಮೆಮಾರ್‌ನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ...
ಕಳೆದೊಂದು ತಿಂಗಳಿನಿಂದ ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು, ಅತೀವೃಷ್ಟಿ ಎದುರಾಗಿದೆ. ನಾನಾ ಹಳ್ಳಿಗಳ ಜನರು ತಮ್ಮ ಆಸ್ತಿ, ಬೆಳೆಗಳನ್ನು ಕಳೆದುಕೊಂಡಿದ್ದಾರೆ. ಆದರೂ, ಜನರ ಸಂಕಷ್ಟನ್ನು ಆಲಿಸದೆ ನಿರ್ಲಕ್ಷ್ಯ ಧೋರಣೆ ತಳೆದಿದ್ದ...
ದಕ್ಷಿಣ ಕನ್ನಡ ಜಿಲ್ಲೆಯ ಶಿಬಾಜೆ ಗ್ರಾಮದ ದಲಿತ ಯುವಕ ಶ್ರೀಧರ ಕೊಲೆ ಪ್ರಕರಣದ ಆರೋಪಿಗಳಿಗೆ ಬೆಳ್ತಂಗಡಿ ಶಾಸಕರು ಬೆಂಗಾವಲಾಗಿ ನಿಂತಿದ್ದಾರೆ. ಇದರಿಂದಾಗಿ ತನಿಖೆಗೆ ಹಿನ್ನಡೆಯಾಗಿದೆ ಎಂದು ದಲಿತ ಸಂಘಟನೆಗಳ ಸಮನ್ವಯ ಸಮಿತಿ ಆರೋಪಿಸಿದೆ.
2022ರ...
ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಸಮೀಪದ ಕೊಂಡೇಲಾ ಗ್ರಾಮದ ದುರ್ಗಾ ನಗರದಲ್ಲಿ ರತ್ನ ಶೆಟ್ಟಿ ಎಂಬ ವೃದ್ಧೆ ಅಸಹಜವಾಗಿ ಸಾವನ್ನಪ್ಪಿದ್ದಾರೆ. ಆಕೆಯ ಮಗನೇ ಕೊಲೆ ಮಾಡಿದ್ದಾನೆಂದು ಆರೋಪಿಸಲಾಗಿದ್ದು, ವೃದ್ಧೆಯ ಪುತ್ರ ರವಿರಾಜ್ ಶೆಟ್ಟಿ...