ಪ್ರಯಾಣಿಕರ ಕೊರತೆ ಕಾರಣಕ್ಕೆ ರದ್ದುಪಡಿಸಲಾಗಿದ್ದ ಹುಬ್ಬಳ್ಳಿ-ಬೆಂಗಳೂರು-ಹುಬ್ಬಳ್ಳಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ನ.30ರಿಂದ ಪುನಃ ಸಂಚಾರ ಆರಂಭಿಸಲಿದೆ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (07339/07340) ರೈಲನ್ನು ನ.30ರಿಂದ...