‘ಧರ್ಮಸ್ಥಳದಲ್ಲಿ ಕೊಂದವರು ಯಾರು?’; ನೊಂದವರ ಜೊತೆ ನಿಂತ ಮಹಿಳಾ ಶಕ್ತಿ

ಧರ್ಮಸ್ಥಳದ ಸಂತ್ರಸ್ತರನ್ನು ಭೇಟಿಯಾಗಿ ಕಂಡುಕೊಂಡ ಸಂಗತಿಗಳನ್ನು ಹೋರಾಟಗಾರ್ತಿಯರು ಹಂಚಿಕೊಂಡರು. ಹತ್ತಾರು ವರ್ಷಗಳಿಂದ ಚಳವಳಿಯೊಂದಿಗೆ ಗುರುತಿಸಿಕೊಂಡವರು ಭೀಕರ ಸಂಗತಿಗಳನ್ನು ತೆರೆದಿಟ್ಟರು. ಧರ್ಮಸ್ಥಳದಲ್ಲಿ ದಶಕಗಳಿಂದ ಆಗುತ್ತಿರುವ ಅತ್ಯಾಚಾರ, ಕೊಲೆ ಪ್ರಕರಣಗಳ ಹಿಂದಿರುವ ಪಾತಕಿಗಳನ್ನು ಕಂಡು ಹಿಡಿಯುವಂತೆ ವಿವಿಧ...

ಸೌಜನ್ಯ ಕೇಸ್‌ ಬಗ್ಗೆ ಅಪಪ್ರಚಾರ; ಸ್ನೇಹಮಯಿ ಕೃಷ್ಣ ವಿರುದ್ಧ ದೂರು

"ಸೌಜನ್ಯ ಕೊಲೆಗಾರರ ಪತ್ತೆಗೆ ನಡೆಸುತ್ತಿರುವ ಹೋರಾಟದ ದಾರಿ ತಪ್ಪಿಸುವ ದುರುದ್ದೇಶದಿಂದ ಸೌಜನ್ಯ ಕೊಲೆಗಾರರು ಸ್ನೇಹಮಯಿಯನ್ನು ಮೈಸೂರಿನಿಂದ ಕರೆತಂದಿರುವ ಸಂಶಯವಿರುತ್ತದೆ” ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಧರ್ಮಸ್ಥಳದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಪ್ರಚಾರ ಮಾಡುತ್ತಿರುವ ಸ್ನೇಹಮಯಿ ಕೃಷ್ಣ...

ಈ ದಿನ ಸಂಪಾದಕೀಯ | ಅಗೆದಷ್ಟೂ ಆಳವಾಗುತ್ತಿದೆ ಧರ್ಮಸ್ಥಳ ಪ್ರಕರಣ; ಸೌಜನ್ಯಳಿಗೆ ಸಿಗಲಿ ನ್ಯಾಯ

ಈಗ ಹೊಸ ಸಾಕ್ಷಿ, ಅದೂ ಪ್ರತ್ಯಕ್ಷದರ್ಶಿ ಸಾಕ್ಷಿ ಹೇಳಲು ಮುಂದೆ ಬಂದಿದ್ದಾರೆ. ಈಗಲಾದರೂ, ಸೌಜನ್ಯ ಪ್ರಕರಣವನ್ನು ಸರ್ಕಾರ ಮತ್ತು ಎಸ್‌ಐಟಿ ಗಂಭೀರವಾಗಿ ಪರಿಗಣಿಸಲಿ, ತನಿಖೆಗೆ ಒಳಪಡಿಸಲಿ... ಕಳೆದ ಒಂದೂವರೆ ತಿಂಗಳಿನಿಂದ ಧರ್ಮಸ್ಥಳ ಭಾರೀ ಸದ್ದು-ಸುದ್ದಿ...

ಈ ದಿನ ಸಂಪಾದಕೀಯ | ಸೌಜನ್ಯ ಕೇಸ್‌ನಲ್ಲಿ ಮತ್ತೆಮತ್ತೆ ಸಂತೋಷ್ ರಾವ್‌ನನ್ನು ಎಳೆತಂದು ಯಾರನ್ನು ರಕ್ಷಿಸಲಾಗುತ್ತಿದೆ?

ಸೌಜನ್ಯ ಎಂಬ ಹೆಣ್ಣುಮಗಳು ನೆಲಕ್ಕುರುಳಿ ಲಯವಾದ ಮರವಲ್ಲ. ಕಾಂಡ ಅಳಿದರೂ ಬಿಳಲು ಬಿಟ್ಟು ಜೀವಂತವಾಗಿರುವ ಆಲದ ಮರ ಆಕೆ. ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ ಸಂತೋಷ್ ರಾವ್ ನಿರಪರಾಧಿ ಎಂದು ಸಾಬೀತಾದ ಬಳಿಕವೂ ಆತನೇ...

ಈ ದಿನ ಸಂಪಾದಕೀಯ | ಧರ್ಮಸ್ಥಳ ಕೇಸ್‌ನಲ್ಲಿ ಮುಸ್ಲಿಂ, ಕಮ್ಯುನಿಸ್ಟರ ಹೆಸರು ತಂದು ದಿಕ್ಕು ತಪ್ಪಿಸುವುದು ಅಕ್ಷಮ್ಯ

ಒಂದು ಕಡೆ ಹಿಂದುತ್ವ ಸಂಘಟನೆಗಳು ಹೋರಾಡುತ್ತಿದ್ದರೆ, ಮತ್ತೊಂದೆಡೆ ಎಡಪಂಥೀಯ ಸಂಘಟನೆಗಳೂ ಧರ್ಮಸ್ಥಳ ವಿದ್ಯಮಾನಗಳ ವಿಚಾರವಾಗಿ ತಮ್ಮದೇ ನೆಲೆಯಲ್ಲಿ ದನಿ ಎತ್ತಿವೆ. ಭಿನ್ನ ಸೈದ್ಧಾಂತಿಕ ಹಿನ್ನೆಲೆಯ ಜನರು ಒಂದು ಸಂಗತಿಯ ಪರ ಮಾತನಾಡುತ್ತಿರುವುದು ಮಹತ್ವದ...

ಜನಪ್ರಿಯ

ಚಿಂತಾಮಣಿ | ಸರ್ಕಾರಗಳ ವಿರುದ್ಧ ಸಿಡಿದೆದ್ದ ಅನ್ನದಾತರು;ನ.30 ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಪ್ರತಿಭಟನೆ!

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಜ್ವಲಂತ ಸಮಸ್ಯೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿವೆ...

ಬಾಗೇಪಲ್ಲಿ | ಸಡ್ಲವಾರಿಪಲ್ಲಿ ಕಿ ಪ್ರಾ ಶಾಲೆ ವಿದ್ಯಾರ್ಥಿಗಳಿಗೆ ದಾನಿಗಳಿಂದ ಶೈಕ್ಷಣಿಕ ಪರಿಕರಗಳ ವಿತರಣೆ

ನಾವು ಜನಿಸಿದ ಊರು ಮತ್ತು ಅಕ್ಷರ ಕಲಿಸಿದ ಶಾಲೆಯನ್ನು ಹಾಗೂ ಜನ್ಮ...

ಆಜ಼ಂ ಖಾನ್ ವಿರುದ್ಧ 20 ವರ್ಷ ಹಳೆಯ ಕೇಸು ತೆರೆದ ಯೂಪಿ ಪೊಲೀಸರು

ಸಮಾಜವಾದಿ ಪಕ್ಷದ (ಎಸ್‌ಪಿ) ಹಿರಿಯ ನಾಯಕ ಹಾಗೂ ಮಾಜಿ ಸಚಿವ ಆಜಂ...

ಕಿರುಕುಳ ಆರೋಪ: ಟಿವಿಕೆ ಶಾಸಕ ಅರುಳ್ ವಿಘ್ನೇಶ್ ವಿರುದ್ಧ ಜಿಲ್ಲಾಧಿಕಾರಿ ದೂರು!

ಕಲ್ಲಕುರಿಚಿ ಜಿಲ್ಲಾಧಿಕಾರಿ ಜೆ.ಇ. ಪದ್ಮಜಾ ಟಿವಿಕೆ ಶಾಸಕ ಸಿ. ಅರುಳ್ ವಿಘ್ನೇಶ್...

Tag: Sowjanya