ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ಸುಮಾರು 200 ಪ್ರಯಾಣಿಕರು ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಸೋಮವಾರ ಬೆಳಗ್ಗೆ ಮತ್ತು ಸಂಜೆ ದುಬೈಗೆ ಹೊರಡಬೇಕಿದ್ದ SG 5111...
ಜೈಪುರ ವಿಮಾನ ನಿಲ್ದಾಣದಲ್ಲಿ ಸ್ಪೈಸ್‌ಜೆಟ್ ಮಹಿಳಾ ಸಿಬ್ಬಂದಿ ಪೊಲೀಸ್ ಅಧಿಕಾರಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಾರೆ. ಸ್ಪೈಸ್‌ಜೆಟ್‌ನ ಆಹಾರ ಮೇಲ್ವಿಚಾರಕಿ ಅನುರಾಧಾ ರಾಣಿ ಅವರನ್ನು ಜೈಪುರ ವಿಮಾನ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಸಹಾಯಕ ಸಬ್ ಇನ್ಸ್‌ಪೆಕ್ಟರ್...