ಬಿಜೆಪಿಯನ್ನು ತಿರಸ್ಕರಿಸಿ ನಮ್ಮ ಕಾಂಗ್ರೆಸ್ ಸರ್ಕಾರವನ್ನು ಆಯ್ಕೆ ಮಾಡಿರುವ ಜನರಲ್ಲಿ ಹೆಚ್ಚಿನ ಅಂಶ ಹಿಂದೂಗಳೇ ಇದ್ದಾರೆ. ನಾವು ಹೇಗೆ ಹಿಂದೂ ವಿರೋಧಿ ಆಗುತ್ತೇವೆ? ಸುಮ್ಮನೇ ಬಿಜೆಪಿ ನಾಯಕರು ಬಾಯಿಗೆ ಬಂದಂಗೆ ಮಾತನಾಡುತ್ತಾರೆ ಎಂದು...
ಶಾಸಕರಿಗೆ ಇರುವಂತಹ ವೇತನದಲ್ಲಿ ಎಲ್ಲ ಕಚೇರಿ, ವಾಹನ, ಚಾಲಕ ನಿರ್ವಹಣೆ ಸಾಧ್ಯ ಇಲ್ಲ ಎಂಬುದು ಎಲ್ಲ ಶಾಸಕರಿಗೂ ಗೊತ್ತಿದೆ. ಹೀಗಾಗಿ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ವೇತನ ಆಯೋಗ ರಚಿಸುವಂತೆ ಶಾಸಕರ ವೇತನ...
"ನಾವು ಹಿಂದೂ ರಾಷ್ಟ್ರ ಮಾಡಿಯೇ ತೀರುತ್ತೇವೆ. ಕಾಂಗ್ರೆಸ್‌ಗೆ ತಾಕತ್ತಿದ್ದರೆ ತಡೀಲಿ ನೋಡೋಣ" ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸವಾಲೆಸೆದಿದ್ದಾರೆ.
ಬಂಧಿತ ಶ್ರೀಕಾಂತ್ ಪೂಜಾರಿ ನಿವಾಸಕ್ಕೆ ಪ್ರಮೋದ್ ಮುತಾಲಿಕ್ ಭೇಟಿ ನೀಡಿ ಕುಟುಂಬಸ್ಥರಿಗೆ...
ಕಳ್ಳಭಟ್ಟಿ, ಮಟ್ಕಾ ದಂಧೆಕೋರ ಶ್ರೀಕಾಂತ್ ಪೂಜಾರಿ ಮೇಲೆ ಬಿಜೆಪಿಗೆ ಕಾಳಜಿ, ಪ್ರೀತಿ ಇದ್ದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಪ್ರಲ್ಹಾದ್ ಜೋಶಿ ಬದಲು ಶ್ರೀಕಾಂತ್ ಪೂಜಾರಿಗೆ ಟಿಕೆಟ್ ನೀಡಲಿ ಎಂದು...