ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್‌ 21ರಿಂದ ಆರಂಭ; ಈ ನಿಯಮಗಳ ಬಗ್ಗೆ ಎಚ್ಚರಿಕೆ ಇರಲಿ!

ರಾಜ್ಯದಲ್ಲಿ ಮಾರ್ಚ್‌ 21ರಿಂದ (ಶುಕ್ರವಾರ) ಎಸ್‌ಎಸ್‌ಎಸ್‌ ಪರೀಕ್ಷೆಗಳು ಆರಂಭವಾಗಲಿವೆ. ಸುಮಾರು 8.96 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗುವುದಕ್ಕೂ ಮುನ್ನ ಮತ್ತು ಪರೀಕ್ಷಾ ಕೊಠಡಿಯಲ್ಲಿ ಪಾಲಿಸಬೇಕಾದ ಕೆಲವು...

ಈ ಶಾಲೆ ಮಕ್ಕಳಿಗೆ ಗಣಿತ ಅಂದ್ರೆ ಬಲು ಇಷ್ಟ! ಯಾಕೆ ಗೊತ್ತಾ?

ಕಳೆದ 15 ವರ್ಷಗಳಿಂದ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕಿಯಾಗಿ ಕೆಲಸ ಮಾಡುತ್ತಿರುವ ರಶ್ಮಿ ಎಲ್ ಈ ‘ಗಣಿತ ಲೋಕ’ ರೂಪಿಸಿದವರು. ಆ ಮೂಲಕ ಮಕ್ಕಳು ಗಣಿತವನ್ನೂ ಪ್ರೀತಿಯಿಂದ ಕಲಿಯುವ ಅಗಣಿತ ಸಾಧ್ಯತೆಗಳನ್ನು ಅವರು ತೆರೆದಿಟ್ಟಿದ್ದಾರೆ.

ಬೀದರ್‌ | ಜಿಲ್ಲೆಯ 46 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ : ಸಿಇಒ ಗಿರೀಶ ಬದೋಲೆ

ಬೇಸಿಗೆಯಲ್ಲಿ ಜಿಲ್ಲೆಯ 46 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದ್ದು, ಅದನ್ನು ನಿಭಾಯಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ತಿಳಿಸಿದರು. ಜಿಲ್ಲಾಧಿಕಾರಿಗಳ...

ಬೀದರ್ | ಸರ್ಕಾರಿ ಶಾಲೆಯ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಗಣಿತ ಪಾಠ ಮಾಡಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಕಚೇರಿಯಲ್ಲಿ ಸಾರ್ವಜನಿಕರ ಕುಂದು ಕೊರತೆ ಆಲಿಸುವುದು, ನಿರಂತರ ಸಭೆ, ಪ್ರಗತಿ ಪರಿಶೀಲನೆ, ಸಮಸ್ಯೆಗೆ ಪರಿಹಾರ ಕಲ್ಪಿಸುತ್ತಿದ್ದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಮಂಗಳವಾರ ಸರ್ಕಾರಿ ಶಾಲೆಗೆ ಭೇಟಿ ನೀಡಿ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಗಣಿತ...

ಬೀದರ್ | ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸರಿಯಾಗಿ ಓದಲು ಬರುತ್ತಿಲ್ಲ : ಶಾಸಕ ಪ್ರಭು ಚವ್ಹಾಣ

ಔರಾದ್ ಕ್ಷೇತ್ರದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸರಿಯಾಗಿ ಓದಲು ಬರುತ್ತಿಲ್ಲ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ಹೀಗಾದರೆ ಶಿಕ್ಷಣ ಸುಧಾರಣೆ ಸಾಧ್ಯವಿಲ್ಲ ಎಂದು ಮಾಜಿ ಸಚಿವ, ಶಾಸಕ ಪ್ರಭು ಬಿ.ಚವ್ಹಾಣ ಅಸಮಾಧಾನ ವ್ಯಕ್ತಪಡಿಸಿದರು. ಔರಾದ್ ಪಟ್ಟಣದ...

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: SSLC Exam