ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾದ ದಿನ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಹೆಸರನ್ನು ಬಹುತೇಕರಿಗೆ ಮೇಲಿನಿಂದ ನೋಡುವುದಕ್ಕಿಂತ ಕೆಳಗಿನಿಂದ ನೋಡುವುದೇ ರೂಢಿಯಾಗಿದೆ. ಫಲಿತಾಂಶ ಪ್ರಕಟವಾದ ವೇಳೆ ಬಹುತೇಕ ಬಾರಿ ಕೊನೆಯ ಸ್ಥಾನದಲ್ಲಿ ಕಲ್ಯಾಣ...
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಕಲಬುರಗಿ ಜಿಲ್ಲೆ ಕೊನೆಯ ಸ್ಥಾನ ಬಂದಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ ಎಂದು ಅಂಬೇಡ್ಕರ್ ಯುವ ಸೇನೆ ಸೇಡಂ ತಾಲ್ಲೂಕಾಧ್ಯಕ್ಷ ಗೋಪಾಲ ನಾಟೇಕಾರ ಬೇಸರ ವ್ಯಕ್ತಪಡಿಸಿದ್ದಾರೆ.
ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಸರ್ಕಾರ ಕೋಟಿ-ಕೋಟಿ...
ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಔರಾದ್ ತಾಲ್ಲೂಕಿನ ಸಂತಪೂರ ಗ್ರಾಮದ ಜ್ಞಾನ ಭಾರತಿ ಗುರುಕುಲ ಪ್ರೌಢ ಶಾಲೆಯ ವಿದ್ಯಾರ್ಥಿ ಆದರ್ಶ ವಿಠ್ಠಲರಾವ ತಾಲ್ಲೂಕಿಗೆ ಟಾಪರ್ ಆಗಿ ಹೊರಹೊಮ್ಮುವ ಮೂಲಕ ಗಮನ ಸೆಳೆದಿದ್ದಾರೆ.
ಆದರ್ಶ...
ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ರಾಜ್ಯದ ಜಿಲ್ಲೆಗಳ ಪಟ್ಟಿಯಲ್ಲಿ ಬೀದರ್ ಜಿಲ್ಲೆ 31ನೇ ಸ್ಥಾನದಲ್ಲಿದೆ.
ಕಳೆದ ವರ್ಷ 33ನೇ ಸ್ಥಾನದಲ್ಲಿದ್ದ ಬೀದರ್ ಜಿಲ್ಲೆ ಈ ಬಾರಿ 31ನೇ ಸ್ಥಾನಕ್ಕೆ ಜಿಗಿತ ಕಂಡಿದೆ....
ಬಹು ನಿರೀಕ್ಷಿತ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಮಧ್ಯ ಕರ್ನಾಟಕದ ವಿದ್ಯಾನಗರಿ, ಜ್ಞಾನ ನಗರಿ, ವಿದ್ಯಾಕಾಶಿ ಎಂದೇ ಹೆಸರಾಗಿರುವ ದಾವಣಗೆರೆ ಜಿಲ್ಲೆಗೆ 21ನೇ ಸ್ಥಾನ ದೊರೆತಿದ್ದು, ಶೇ.66.09 ವಿಧ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಮಾಮೂಲಿಯಂತೆ ಬಾಲಕಿಯರೇ ಮುಂದಿದ್ದಾರೆ....