ಕುಟುಂಬದ ಸಾಮಾಜಿಕ ಮತ್ತು ಆರ್ಥಿಕ ಹಿಂದುಳಿದಿರುವಿಕೆ, ಬಡತನವು ಮಕ್ಕಳು ಶಾಲೆಗಳಿಂದ ಹೊರಗುಳಿಯುವಂತೆ ಮಾಡುತ್ತದೆ. ಇದು ಹಾಜರಾತಿ ಕೊರತೆಗೆ ಕಾರಣವಾಗುತ್ತದೆ. ಈ ಮೂಲ ಸಮಸ್ಯೆಗೆ ಕಾರಣ ಸರ್ಕಾರವೇ...
10ನೇ ತರಗತಿಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು...
ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿಯ ಅಂಕಪಟ್ಟಿಗಳನ್ನು ತಿದ್ದುಪಡಿ ಮಾಡಿಸಲು ಬಯಸುವ ವಿದ್ಯಾರ್ಥಿಗಳು 1,600 ರೂ. ಶುಲ್ಕ ಪಾವತಿಸಬೇಕು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಹೇಳಿದೆ. ಈ ಹಿಂದೆ,...
ಎಸ್ಎಸ್ಎಲ್ಸಿಯಲ್ಲಿ ಪದೇ-ಪದೇ ಫೇಲ್ ಆಗಿದ್ದಕ್ಕೆ ಕೋಪಗೊಂಡ ಬಾಲಕನೊಬ್ಬ ದೇವಸ್ಥಾನದಲ್ಲಿದ್ದ ದೇವರ ವಿಗ್ರಹವನ್ನು ವಿರೂಪಗೊಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ತಿಪ್ಪಸಂದ್ರ ಸರ್ಕಲ್‌ನಲ್ಲಿರುವ ಲಕ್ಷ್ಮೀ ಭುವನೇಶ್ವರಿ ವಿಗ್ರಹವನ್ನು ಬಾಲಕ ವಿರೂಪಗೊಳಿಸಿದ್ದಾನೆ. ಭಕ್ತರು ದೇವಸ್ಥಾನಕ್ಕೆ ಬಂದಾಗ,...
ಅಣ್ಣಾಮಲೈ ಒಬ್ಬ ಅಯೋಗ್ಯ ವ್ಯಕ್ತಿ. ನಮ್ಮ ರಾಜ್ಯದಿಂದ ನಿವೃತ್ತಿ ಸಂಬಳ ತೆಗೆದುಕೊಂಡು ಇಲ್ಲಿ ಬಂದು ಪುಕ್ಸಟ್ಟೆ ಭಾಷಣ ಮಾಡುತ್ತಾರೆ. ನಮ್ಮ ಇಲಾಖೆಯಲ್ಲಿ ನ್ಯೂನತೆ ಇದೆ. ಸರಿ ಮಾಡಿಕೊಳ್ಳುತ್ತೇವೆ. ಹಳೆ ಸರ್ಕಾರದ ಶಿಕ್ಷಣ ಇಲಾಖೆ...
ಮಾರ್ಚ್ 25ರಿಂದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಪ್ರಾರಂಭವಾಗಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಗದಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆಗಳನ್ನು...