ಗದಗ | ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತಲೂ ಪ್ರತಿಬಂಧಕಾಜ್ಞೆ ಜಾರಿ

ಮಾರ್ಚ್‌ 25ರಿಂದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಪ್ರಾರಂಭವಾಗಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಗದಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆಗಳನ್ನು...

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಂದಲೂ ವಸೂಲಿಗಿಳಿದ ಕಾಂಗ್ರೆಸ್ ಸರ್ಕಾರ: ಕುಮಾರಸ್ವಾಮಿ ಕಿಡಿ

ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ರಾಜ್ಯ ಸರಕಾರ, ಈಗ ಎಸ್‌ಎಸ್‌ಎಲ್‌ಸಿ ಮಕ್ಕಳ ಕಿಸೆಗೂ ಕೈ ಹಾಕಿದೆ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು...

ಮಾರ್ಚ್‌ 31ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ಪರೀಕ್ಷೆಗೆ ಒಟ್ಟು 8,42,811 ವಿದ್ಯಾರ್ಥಿಗಳು ನೋಂದಾಯಿತರಾಗಿದ್ದಾರೆ ಒಟ್ಟು 3,305 ಕೇಂದ್ರಗಳಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯೂ ಮಾರ್ಚ್‌ 31ರಿಂದ ಆರಂಭವಾಗಲಿದ್ದು, ಈ ಬಾರಿ ಸುಮಾರು 8,42,811 ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಲಿದ್ದಾರೆ...

ಜನಪ್ರಿಯ

ಉಡುಪಿ | ಶಿವಪುರ, ಕೆರೆಬಿಟ್ಟು ಕೃಷಿ ಭೂಮಿ ಸ್ವಾಧೀನ ಕೈಬಿಡಲು ಕುಮಾರಸ್ವಾಮಿಗೆ ಜೆಡಿಎಸ್ ಮನವಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಶಿವಪುರ ಹಾಗೂ ಕೆರೆಬಿಟ್ಟು ಗ್ರಾಮಗಳ...

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

Tag: sslc