ಒಡಿಶಾದ ಪುರಿಯಲ್ಲಿ ನಡೆಯುತ್ತಿರುವ ಜಗನ್ನಾಥ ರಥಯಾತ್ರೆ ವೇಳೆ ಗುಂಡಿಚಾ ದೇವಸ್ಥನದ ಬಳಿ ಭಾನುವಾರ ಸಂಭವಿಸಿದ ಕಾಲ್ತುಳಿತದಲ್ಲಿ ಮುವರು ಸಾವನ್ನಪ್ಪಿದ್ದಾರೆ. 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮುಂಜಾನೆ ಸುಮಾರು 4 ಗಂಟೆ ಸುಮಾರಿಗೆ ಕಾಲ್ತುಳಿತ...
"ಆರ್‌ಸಿಬಿ ತಂಡದ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಘಟನೆಯ ಹಿಂದೆ ಬಿಜೆಪಿಯ ಷಡ್ಯಂತ್ರ ಅಡಗಿದೆ" ಎಂದು ಆರೋಪಿಸಿ ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ಮನೋಹರ್ ನೇತೃತ್ವದ...
ಕಳೆದ ಜನವರಿಯಲ್ಲಿ ಉತ್ತರ ಪ್ರದೇಶದ ಪ್ರಯಾಗರಾಜದಲ್ಲಿ ನಡೆದ ಮೌನಿ ಅಮಾವಾಸ್ಯ ಮಹಾಕುಂಭ ಮೇಳ ಕಾಲ್ತುಳಿತದಲ್ಲಿ ಗತಿಸಿದವರ ಸಂಖ್ಯೆ ಕನಿಷ್ಠ 82 ಎಂದು ಬಿಬಿಸಿ ತನಿಖಾ ವರದಿ ಹೇಳಿದೆ. ಈ ಸಂಖ್ಯೆ 37 ಎಂದಿತ್ತು...
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಗೆಲುವಿನ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ತೆರಳಿದ್ದ ವಿದ್ಯಾರ್ಥಿಯೊಬ್ಬ ಕಾಲ್ತುಳಿತಕ್ಕೆ ಸಿಲುಕಿ ಮೃತಪಟ್ಟಿರುವುದು ದೃಢವಾಗಿದೆ.
ಯಾದಗಿರಿ ಜಿಲ್ಲೆಯ ಯಾದಗಿರಿ ತಾಲೂಕಿನ ಹೊನಗೇರಾ ಗ್ರಾಮದ ಶಿವಲಿಂಗ ಚಂದಪ್ಪ...
ಭಾನುವಾರ ದಿನಾಂಕ 2, ಸೆಪ್ಟೆಂಬರ್, 1956ರ ಮಧ್ಯರಾತ್ರಿಯ ಹೊತ್ತು, ಕಣ್ಣೆದುರಿಗೆ ಇರುವವರು ಕೂಡಾ ಕಾಣದಷ್ಟೂ ಭೀಕರ ಮಳೆ ಜೊತೆಗೆ ಮಹಾ ಪ್ರವಾಹ. ಸಿಕಂದರಾಬಾದ್‌ನಿಂದ ದ್ರೋಣಾಚಲಕ್ಕೆ ಹೊರಟಿದ್ದ ರೈಲು ಮೇಹಬೂಬ್ನಗರದ ಬಳಿ ಸೇತುವೆಯೊಂದನ್ನು ದಾಟುವಾಗ ಮಳೆ...