ರಾಜ್ಯ ಬಜೆಟ್‌ | ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿನ ಭ್ರಷ್ಟಾಚಾರ ನಿಯಂತ್ರಣಕ್ಕೆ ಐದು ಕ್ರಮ

ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ, ಭ್ರಷ್ಟಾಚಾರ ನಿಯಂತ್ರಣ ಹಾಗೂ ದಕ್ಷತೆಯನ್ನು ಹೆಚ್ಚಿಸಲು ಪ್ರಸಕ್ತ ವರ್ಷ ಐದು ಉಪ ಕ್ರಮಗಳನ್ನು ಸರ್ಕಾರ ಬಜೆಟ್‌ನಲ್ಲಿ ಘೋಷಿಸಿದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ...

ರಾಜ್ಯ ಬಜೆಟ್‌ | ಗ್ರಾಮೀಣ ಭಾಗಕ್ಕೆ ಭರಪೂರ ಕೊಡುಗೆ ಕೊಟ್ಟ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವು ಮಂಡಿಸಿದ 15ನೇ ರಾಜ್ಯ ಆಯವ್ಯಯದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮೂಲಕ ಗ್ರಾಮೀಣ ಭಾಗಕ್ಕೆ ಭರಪೂರ ಕೊಡುಗೆ ನೀಡಿದ್ದಾರೆ. ಪ್ರಸಕ್ತ ಸಾಲಿನಿಂದ ಆಯ್ದ 100 ಗ್ರಾಮ ಪಂಚಾಯಿತಿಗಳಲ್ಲಿ...

ರಾಜ್ಯ ಬಜೆಟ್‌ 2024-25 | ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್, ʼವಡ್ಡರ್ಸೆʼ ಪ್ರಶಸ್ತಿ ಸ್ಥಾಪನೆ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿದ್ದು, ದಶಕಗಳ ಕನಸು ನನಸಾಗಿದೆ. ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಸೌಲಭ್ಯವನ್ನು...

ಬಜೆಟ್​ ಬಹಿಷ್ಕರಿಸಿ ಸದನದಿಂದ ಹೊರ ನಡೆದ ಬಿಜೆಪಿ ನಾಯಕರು

ರಾಜ್ಯದ ಅಭಿವೃದ್ಧಿಗೆ ಮುನ್ನೋಟ ನೀಡುವ 2024-25ನೇ ಸಾಲಿನ ರಾಜ್ಯ ಬಜೆಟ್‌ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸುವ ವೇಳೆ ಕೇಂದ್ರ ಸರ್ಕಾರದ ಅನ್ಯಾಯವನ್ನು ಕಟುವಾಗಿ ಟೀಕಿಸಿದ್ದನ್ನು ಖಂಡಿಸಿ ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದರು. ಕೂಡಲೇ...

ರಾಜ್ಯ ಬಜೆಟ್‌ 2024-25 | ಸಿದ್ದರಾಮಯ್ಯರಿಂದ 3,71,383 ಕೋಟಿ ರೂ. ಗಾತ್ರದ ಆಯವ್ಯಯ ಮಂಡನೆ

ಈವರೆಗೂ 14 ಬಜೆಟ್‌ ಮಂಡಿಸಿ ದಾಖಲೆ ನಿರ್ಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಅಭಿವೃದ್ಧಿ ಮುನ್ನೋಟ ನೀಡುವ 2024-25ನೇ ಸಾಲಿನ ಆಯವ್ಯಯವನ್ನು ಶುಕ್ರವಾರ 10.15ಕ್ಕೆ ಮಂಡಿಸಲು ಆರಂಭಿಸಿದರು. ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 15ನೇ...

ಜನಪ್ರಿಯ

ಚಿಕ್ಕಮಗಳೂರು l ವಾಹನ ಚಲಾಯಿಸುವಾಗ ನಿಯಮ ಉಲ್ಲಂಘನೆ: ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದ ಅಧಿಕಾರಿಗಳು

ವಾಹನ ಚಲಾಯಿಸುವಾಗ ಹೆಲ್ಮಟ್, ಸೀಟ್ ಬೆಲ್ಟ್ ಧರಿಸದವರಿಗೆ ಗುಲಾಬಿ ಹೂ ಕೊಡುವ...

ಹಾವೇರಿ | ಒಳಮೀಸಲಾತಿಗೆ ಶ್ರಮಿಸಿದವರಿಗೆ ಧನ್ಯವಾದ ಸಲ್ಲಿಸಿದ ಉಡಚಪ್ಪ ಮಾಳಗಿ

"ರಾಜ್ಯದಲ್ಲಿ ವಿವಿಧ ದಲಿತ ಸಂಘಟನೆಯ ಮುಖಂಡರು ಹಾಗೂ ದಲಿತ ಸಮುದಾಯದವರ ನಿರಂತರ...

ಅರಸೀಕೆರೆ l ನಗರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಉತ್ತಮ ಅಭಿವೃದ್ಧಿ ಕೆಲಸ; ನಗರಸಭಾ ಸದಸ್ಯರಿಂದ ಸನ್ಮಾನ

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ನಗರಸಭಾ ಕಾರ್ಯಾಲಯದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು...

ಹಾವೇರಿ |  ಶೇ 1ರಷ್ಟು ಒಳಮೀಸಲಾತಿ ಕಲ್ಪಿಸಲು ಅಲೆಮಾರಿ ಸಮುದಾಯದ ಮುಖಂಡರು ಆಗ್ರಹ

"ಒಳಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ರಾಜ್ಯ ಸರಕಾರ ಈಗ ಹಂಚಿಕೆ ಮಾಡಿರುವ ಒಳ...

Tag: State Budget 2024-25

Download Eedina App Android / iOS

X