ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರಿಗಾಗಿ ಶಕ್ತಿ ಯೋಜನೆ ಮತ್ತು ಗೃಹಲಕ್ಷ್ಮಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದರಿಂದ ಮಹಿಳೆಯರಲ್ಲಿ ಆರ್ಥಿಕತೆ ಹೆಚ್ಚುತ್ತದೆ ಮತ್ತು ಸ್ವಾವಲಂಬಿ ಜೀವನ ಸಾಧ್ಯವಾಗುತ್ತದೆ ಎಂದು ಸರ್ಕಾರ ಹೇಳಿಕೊಂಡಿದೆ....
2024-25ನೇ ಸಾಲಿನ ಬಜೆಟ್‌ನಲ್ಲಿ ಉನ್ನತ ಶಿಕ್ಷಣ ಮತ್ತು ವೈದ್ಯಕೀಯ ಶಿಕ್ಷಣದಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ತಕ್ಕಂತೆ ಅಗತ್ಯ ಶೈಕ್ಷಣಿಕ ವಾತಾವರಣ ಸೃಷ್ಠಿಸಲು ನಾನಾ ಯೋಜನೆಗಳನ್ನು ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅದರಲ್ಲಿಯೂ ಹೆಣ್ಣು ಮಕ್ಕಳು...
2025-26ನೇ ಸಾಲಿನ ಬಜೆಟ್‌ನಲ್ಲಿ ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದಾರಾಮಯ್ಯ ತಿಳಿಸಿದ್ದಾರೆ. ಶಾಲಾ ಶಿಕ್ಷಣ, ಉನ್ನತ ಶಿಕ್ಷಣ ಹಾಗೂ ವೈದ್ಯಕೀಯ ಶಿಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲ ಒದಗಿಸಲು ನಾನಾ ಯೋಜನೆಗಳನ್ನು...
2025-26ನೇ ಸಾಲಿನ ರಾಜ್ಯ ಬಜೆಟ್‌ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ್ದಾರೆ. ರಾಜ್ಯದಲ್ಲಿ ನಿರಾವರಿ ಕೃಷಿ ಪ್ರದೇಶವನ್ನು ವಿಸ್ತರಿಸಲು ಹಲವಾರು ಯೋಜನೆಗಳು, ಕಾಮಗಾರಿಗಳನ್ನು ಕೈಗೊಡಿರುವುದಾಗಿ ಮತ್ತು ಕೈಗೊಳ್ಳುತ್ತಿರುವುದಾಗಿ ಘೋಷಿಸಿದ್ದಾರೆ. ನೀರಾವರಿ ಯೋಜನೆಗಳಡಿ ನೀರಿನ ಬಳಕೆಯಲ್ಲಿ ದಕ್ಷತೆ...
ಕೃಷಿ ಕ್ಷೇತ್ರದಲ್ಲಿ ತೊಡಗಿರುವ ರೈತರಿಗೆ ಸಾಲ ಸೌಲಭ್ಯ ಒದಗಿಸಲು ಸಹಕಾರ ಇಲಾಖೆ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ನಬಾರ್ಡ್ ಯೋಜನೆಯಡಿ ರಿಯಾಯತಿ ಬಡ್ಡಿ ದರದಲ್ಲಿ ರೈತರಿಗೆ ಸಾಲ ನೀಡಲಾಗುತ್ತದೆ. ನಬಾರ್ಡ್‌ನ ಅನುದಾನದಲ್ಲಿ 58% ಕಡಿತವಾಗಿದ್ದರೂ...