"ಬೆಂಗಳೂರು ಮೂಲದ ಪ್ರತಿಷ್ಠಿತ ಐಟಿ ಕಂಪನಿ ಇನ್ಫೋಸಿಸ್ ಟೆಕ್ನಾಲಜೀಸ್ ಸಂಸ್ಥೆಗೆ ಹುಬ್ಬಳ್ಳಿ - ಧಾರವಾಡದಲ್ಲಿ ನೀಡಿರುವ ಜಮೀನನ್ನು ಹಿಂದಕ್ಕೆ ಪಡೆಯಬೇಕು" ಎಂದು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ಬಜೆಟ್ ಅಧಿವೇಶನದ...
ಜಲಾನಯನ ಅಭಿವೃದ್ಧಿ ಇಲಾಖೆಯಿಂದ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ರಾಜ್ಯಾದ್ಯಂತ ಜಲಾನಯನ ಪ್ರದೇಶದಲ್ಲಿ (ಅಚ್ಚುಕಟ್ಟು ಹೊರತುಪಡಿಸಿ) ಸಮಸ್ಯಾತ್ಮಕ ಮಣ್ಣುಗಳ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಬಸಿ ಕಾಲುವೆಗಳ ನಿರ್ಮಾಣದ ಮೂಲಕ ಸವಳು-ಜವಳು...
ಯುನೈಟೆಡ್ ಕಿಂಗ್ಡಮ್ ಕಾರ್ಯದರ್ಶಿ (ವೇಲ್ಸ್) ಡೇವಿಡ್ ಡೇವಿಸ್ ಅವರು ಸೋಮವಾರ ಇಲ್ಲಿ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಅವರನ್ನು ಭೇಟಿ ಮಾಡಿ, ರಾಜ್ಯದೊಂದಿಗೆ ಹೆಚ್ಚಿನ ಕೈಗಾರಿಕಾ ಸಹಭಾಗಿತ್ವ...
ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ, ಜಿಲ್ಲೆಗಳಲ್ಲಿರುವ ಪರಿವಾರ/ ತಳವಾರ ಜನಾಂಗದವರನ್ನು ಕೂಡಲೇ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ ಮಾಡಲಾಗಿದೆ. ಕೂಡಲೇ ಈ ಬಗ್ಗೆ ಸಭೆ ಕರೆದು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ...
ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರು ಗುಜರಾತ್ ರಾಜ್ಯಕ್ಕೆ ಕೇಂದ್ರದ ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗುತ್ತಿದೆ ಎಂದು ಧ್ವನಿ ಎತ್ತಿದ್ದಾಗ ದೇಶದ ಏಕತೆ ಮತ್ತು ಭದ್ರತೆಗೆ ಎದುರಾಗದ ಬೆದರಿಕೆ ನಾವು ಕನ್ನಡಿಗರಿಗೆ ನ್ಯಾಯಯುತ ಪಾಲು...