100 ಯೂನಿಟ್ ವರೆಗಿನ ವಿದ್ಯುತ್‌ಗೆ ಪ್ರತಿ ಯೂನಿಟ್‌ಗೆ ₹4.15 ದರ ನಿಗದಿ
100 ಯೂನಿಟ್ ಮೀರಿದರೆ, ಬಳಸಿದ ಅಷ್ಟೂ ಯೂನಿಟ್‌ಗೂ ₹7ರಂತೆ ದರ
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (ಕೆಇಆರ್‌ಸಿ) ಪ್ರಸಕ್ತ ಸಾಲಿನ ಏಪ್ರಿಲ್...
ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಆರು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ ಅವರನ್ನು ವಾಣಿಜ್ಯ...
ದೆಹಲಿಯಲ್ಲಿ 2021ರಲ್ಲಿ 99.96%ರಷ್ಟು ಸರ್ಕಾರಿ ಶಾಲೆಗಳಲ್ಲಿ ಫಲಿತಾಂಶ ಬಂದಿದೆ
ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ 63.63% ಪಿಯುಸಿ ಫಲಿತಾಂಶ ಬಂದಿದೆ
ಸರ್ಕಾರದ ಕಳಪೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆಯಿಂದಾಗಿ ಪಿಯುಸಿ ಮಕ್ಕಳ ಭವಿಷ್ಯವನ್ನು ಸರ್ಕಾರ ಅಂಧಕಾರಕ್ಕೆ ತಳ್ಳಿದೆ ಎಂದು...
30 ವರ್ಷಗಳ ಕಾಲ ಗಾಲ್ಫ್ ಕ್ಲಬ್‌ಗೆ ಲೀಸ್ ನೀಡಲು ಮುಂದಾದ ಸರ್ಕಾರ
ವಿಶಾಲವಾದ ಮೈದಾನವನ್ನು ಗಾಲ್ಫ್ ಕ್ಲಬ್‌ಗೆ 50 ವರ್ಷ ಲೀಸ್‌ಗೆ ನೀಡಲಾಗಿತ್ತು
ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿಗಳ ನಿವಾಸ ಕೃಷ್ಣಾ ಎದುರಿನ ಪ್ರತಿಷ್ಠಿತ ಮೈದಾನದಲ್ಲಿರುವ 'ಗಾಲ್ಫ್ ಕ್ಲಬ್'ಅನ್ನು...
ಬಿಜೆಪಿ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಿಡಿ
ಒಂದು ಕಡೆ ಲಕ್ಷ, ಕೋಟಿಗೆ ರೇಟು ಪಿಕ್ಸ್, ಇನ್ನೊಂದು ಕಡೆ ಮೀಸಲು ಅಂತಾರೆ!
ಮೀಸಲು ವಿಷಯದಲ್ಲಿ ಜೆಡಿಎಸ್ ನಿಲುವು ಸಂವಿಧಾನದ ಪರ. ಸಂವಿಧಾನದಲ್ಲಿರುವ...