ಕೇಂದ್ರ ಸರ್ಕಾರ ಅಕ್ಕಿ ನೀಡಲು ಸಿದ್ಧ, ಆದರೆ ಖರೀದಿಸಲು ರಾಜ್ಯ ಸರ್ಕಾರದಲ್ಲಿ ಹಣವಿಲ್ಲ: ಪ್ರಲ್ಹಾದ್‌ ಜೋಶಿ ಆರೋಪ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ಕಿ ವಿಚಾರದಲ್ಲಿ ರಾಜಕಾರಣ ಮಾಡುವುದನ್ನು ಬಿಡಬೇಕು. ಕೇಂದ್ರ ಸರ್ಕಾರ ಅಕ್ಕಿ ನೀಡಲು ಸಿದ್ದ. ಆದರೆ, ಖರೀದಿಗೆ ಕರ್ನಾಟಕ ಸರ್ಕಾರದಲ್ಲಿ ಹಣವಿಲ್ಲ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ...

ಚಾರಣಕ್ಕೆ ತೆರಳಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರದಿಂದ ಪ್ರಯತ್ನ: ಸಿದ್ದರಾಮಯ್ಯ

ಉತ್ತರಾಖಂಡದ ಶಾಸ್ತ್ರತಾಳ್ ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಚಾರಣಕ್ಕೆ ತೆರಳಿದ್ದ ರಾಜ್ಯದ ಐವರು ಚಾರಣಿಗರು ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಎಕ್ಸ್‌...

ವಾಲ್ಮೀಕಿ ನಿಗಮ ಅಕ್ರಮ | ರಾಜ್ಯ ಸರ್ಕಾರ ಮೊದಲ ವಿಕೆಟ್ ಪತನ ನಿಶ್ಚಿತ: ಆರ್ ಅಶೋಕ್‌

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಪಿ.ಚಂದ್ರಶೇಖರನ್‌ ಅವರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬಿಜೆಪಿಯಿಂದ ಎಲ್ಲ ಪ್ರಯತ್ನ ಮಾಡಲಾಗುತ್ತಿದೆ. ಸಚಿವರು ರಾಜೀನಾಮೆ ನೀಡಿ ನ್ಯಾಯ ಸಿಗುವವರೆಗೂ ಹೋರಾಟ ಮಾಡಲಾಗುವುದು ಎಂದು...

ಖಜಾನೆ ಖಾಲಿ, ರೈತರ ಸಂಕಷ್ಟಕ್ಕೂ ಮಿಡಿಯದ ಕಾಂಗ್ರೆಸ್ ಸರ್ಕಾರ: ಆರ್‌ ಅಶೋಕ್‌ ಟೀಕೆ

ರೈತ ವಿರೋಧಿ, ಕಣ್ಣು, ಕಿವಿ, ಹೃದಯ ಇಲ್ಲದ ಕಾಂಗ್ರೆಸ್ ಸರ್ಕಾರ ನರೇಗಾ ಹಣ, ಪಿಂಚಣಿ ಹಣವನ್ನೂ ರೈತರ ಸಾಲಕ್ಕೆ ಜಮೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ರೈತರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ...

ರಾಜ್ಯ ಸರ್ಕಾರ ತಕ್ಷಣ ಬ್ಯಾಂಕ್, ಫೈನಾನ್ಸ್ ಕಂಪನಿಗಳ ಮುಖ್ಯಸ್ಥರ ಸಭೆ ಕರೆಯಲಿ: ಬಿ ವೈ ವಿಜಯೇಂದ್ರ

'ಬರ ಪರಿಹಾರ ಹಣ ಸಾಲ ಹಣಕ್ಕಾಗಿ ಕಡಿತ, ಅಮಾನವೀಯ ಕ್ರಮ' 'ರೈತಪರ ಕಾಳಜಿಗಾಗಿ ಸದಾ ಸ್ಪಂದಿಸುವ ಬಿಜೆಪಿ ಸುಮ್ಮನೆ ಕೂರದು' ರೈತರ ಖಾತೆಗೆ ಬಂದ ಬರ ಪರಿಹಾರದ ಹಣವನ್ನೂ ಬ್ಯಾಂಕ್‌ಗಳು ಸಾಲ ಅಥವಾ...

ಜನಪ್ರಿಯ

ECI ಅಫಿಡವಿಟ್‌ನಲ್ಲಿ ‘ಮತ ಕಳವು’ ಆರೋಪಕ್ಕೆ ಉತ್ತರವಿಲ್ಲ: ‘ಸುಪ್ರೀಂ’ಗೆ 48 ಪ್ರಶ್ನೆಗಳನ್ನಿಟ್ಟ ಕಾಂಗ್ರೆಸ್

'ಮತಗಳ ಕಳವು' (ವೋಟ್ ಚೋರಿ) ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ...

ನಾವು ಉಸಿರಾಡುವ ಗಾಳಿ ಗುಣಮಟ್ಟ ಸೂಚ್ಯಂಕ ಬಚ್ಚಿಟ್ಟಿರುವುದೇನು?

2026ರ ನವೆಂಬರ್ 9ರ ದೀಪಾವಳಿಯ ಸಂದರ್ಭದಲ್ಲಿ ದೆಹಲಿಯ ವಾಯುಮಾಲಿನ್ಯವು ವಿಚಿತ್ರ ವೈರುಧ್ಯವೊಂದನ್ನು...

ನಿಗಮ-ಮಂಡಳಿ ನೇಮಕದಲ್ಲಿ RSS ಕಾರ್ಯಕರ್ತನಿಗೆ ಮಣೆ; ಕಾಂಗ್ರೆಸ್‌ನೊಳಗೇ ಭಾರೀ ಆಕ್ರೋಶ!

ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಮಂಡ್ಯ ಜಿಲ್ಲೆಯ 14 ಮಂದಿಗೆ...

Tag: State government