ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಮಧ್ಯವರ್ತಿಗಳ ಕಾಲ್ತುಳಿತಕ್ಕೆ ಸಿಲುಕದೆ, ನೇರವಾಗಿ ಬಡವರ ಕೈ ಸೇರುತ್ತಿವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಮುದ್ದನಹಳ್ಳಿಯಲ್ಲಿ ಗುರುವಾರ (ಏ.11) ಆಯೋಜಿಸಿದ್ದ ಕಾಂಗ್ರೆಸ್...
2014ರಲ್ಲಿ ಕೇವಲ ರೂ.55 ಲಕ್ಷ ಕೋಟಿಯಷ್ಟು ಇದ್ದ ಭಾರತದ ಸಾಲ ಈ ಹಣಕಾಸಿನ ವರ್ಷದಲ್ಲಿ ರೂ.183.67 ಲಕ್ಷ ಕೋಟಿಗೆ ತಲುಪಿದೆ. ಹತ್ತು ವರ್ಷಗಳಲ್ಲಿ ನರೇಂದ್ರ ಮೋದಿ ಅವರು ಮಾಡಿರುವ ಸಾಲ ರೂ.123 ಲಕ್ಷ...
ನನಗಿಂತ ಹೆಚ್ಚು ಲೀಡ್ ಕೊಟ್ಟು ಸುನಿಲ್ ಬೋಸ್ ಗೆಲ್ಲಿಸಿ, ಬಿಜೆಪಿಯ ಸುಳ್ಳುಗಳನ್ನು ಸೋಲಿಸಿ. ಮೈಸೂರು-ಚಾಮರಾಜನಗರ ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ನಾನು ಇನ್ನಷ್ಟು ಗಟ್ಟಿಯಾಗಿ ನನ್ನ ಶಕ್ತಿ ಹೆಚ್ಚುತ್ತದೆ. ಇದಕ್ಕೆ ನೀವು ಮುಂದಾಗಿ ಎಂದು...
ದಲಿತ ಸಾಹಿತ್ಯ ಪರಿಷತ್ ರಾಜ್ಯ ಘಟಕದ ಅಧ್ಯಕ್ಷ, ಸಾಹಿತಿ ಹಾಗೂ ಚಿಂತಕ ಡಾ.ಅರ್ಜುನ ಗೊಳಸಂಗಿ ಕನ್ನಡ ಸಾಹಿತ್ಯ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಮೂರು ದಶಕಗಳಿಂದ ದಲಿತ ಸಾಹಿತ್ಯ ಪರಿಷತ್ ಮೂಲಕ ರಾಜ್ಯಾಧ್ಯಂತ ವೈವಿಧ್ಯಮಯ ಕಾರ್ಯಚಟುವಟಿಕೆಗಳನ್ನು...
ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ (ಕೆಎಸ್ಐಐಡಿಸಿ) ನಿಯಮಿತವು 2022-23ನೇ ಆರ್ಥಿಕ ವರ್ಷದಲ್ಲಿ ತಾನು ಗಳಿಸಿರುವ ನಿವ್ವಳ ಲಾಭಾಂಶದಲ್ಲಿ ಶೇಕಡ 30ರಷ್ಟನ್ನು ಡಿವಿಡೆಂಡ್ ಎಂದು ಘೋಷಿಸಿದ್ದು, ಈ ಬಾಬ್ತಿನ ₹19.84...