ರೈತನಿಗೆ ನಿರಾಕರಣೆ | ಎನ್‌ಹೆಚ್‌ಆರ್‍‌ಸಿಯಿಂದ ನಮ್ಮ ಮೆಟ್ರೋ, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ

ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ಕೊಳಕು ಬಟ್ಟೆ ಧರಿಸಿದ ರೈತನ ಪ್ರವೇಶಕ್ಕೆ ಅವಕಾಶ ನಿರಾಕರಿಸಿ, ಅವಮಾನಿಸಿದ ಸಂಬಂಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್​ಹೆಚ್​ಆರ್​ಸಿ) ನಮ್ಮ ಮೆಟ್ರೋ ಆಡಳಿತ ಮಂಡಳಿ ಹಾಗೂ ರಾಜ್ಯ ಸರ್ಕಾರಕ್ಕೆ...

ಬೆಂಗಳೂರು | ಯುವನಿಧಿ ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ

ಯುವನಿಧಿ ಯೋಜನೆ ಪ್ರಯೋಜನವನ್ನು ಪ್ರತಿ ತಿಂಗಳೂ ಪಡೆಯಬೇಕಿದ್ದರೆ, ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯವಾಗಿದೆ. ಫೆ.29ರೊಳಗೆ ಸ್ವಯಂ ಘೋಷಣೆ ಅಪ್‌ಲೋಡ್ ಮಾಡಬೇಕೆಂದು ಕೈಗಾರಿಕಾ ತರಬೇತಿ ಹಾಗೂ ಉದ್ಯೋಗ ಇಲಾಖೆಯ ಆಯುಕ್ತರು ಸೂಚನೆ ನೀಡಿದ್ದಾರೆ. ಈ...

ಶಿವಮೊಗ್ಗ | ಫೆ.24ರಂದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮಾವೇಶ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಪ್ರತೀ ಅರ್ಹರಿಗೆ ತಲುಪಿಸುವ ಉದ್ದೇಶದಿಂದ ನಡೆಸುತ್ತಿರುವ ಗ್ಯಾರಂಟಿ ಸಮಾವೇಶಕ್ಕೆ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಾಂಗ್ರೆಸ್ ಮುಖಂಡ ಎಂ.ಶ್ರೀಕಾಂತ್ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ...

60 ಲಕ್ಷ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ನಾಳೆಯಿಂದ (ಫೆ.22) ವಿತರಣೆ: ಸಚಿವ ಮಧು ಬಂಗಾರಪ್ಪ

ನಾಳೆಯಿಂದ (ಫೆ.22) ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ವಿತರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು, "ರಾಜ್ಯ ಸರ್ಕಾರವು...

ಒಕ್ಕೂಟ ವ್ಯವಸ್ಥೆಗೆ ಮೋದಿ ಅವರಿಂದ ಅಪಾಯ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ಅವರು ಒಕ್ಕೂಟ ವ್ಯವಸ್ಥೆಗೆ ಅಪಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ವಿಧಾನ‌ ಪರಿಷತ್‌ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸುವಾಗ, ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ವಿವರಿಸುತ್ತಿದ್ದ...

ಜನಪ್ರಿಯ

ಬಂಗಾರಪೇಟೆ | ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷರಾಗಿ ಕಣ್ಣಿಂಬೆಲೆ ಜಿ. ಚಿನ್ನಪ್ಪ ನೇಮಕ

ಕರ್ನಾಟಕ ರಕ್ಷಣಾ ವೇದಿಕೆಯಲ್ಲಿ ಬಂಗಾರಪೇಟೆ ತಾಲೂಕು ಪ್ರಧಾನ ಕಾರ್ಯದರ್ಶಿಗಳಾಗಿ ದುಡಿಯುತ್ತಾ ಬಂದಿರುತ್ತಾರೆ,...

ದೇಶದಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿದೆ, ಆದರೆ ಯೋಗ್ಯ ವೇತನವಿಲ್ಲ: ಮುಖ್ಯ ಆರ್ಥಿಕ ಸಲಹೆಗಾರ ಅನಂತ ನಾಗೇಶ್ವರನ್ ಆತಂಕ

ಕಂಪನಿಗಳ ಲಾಭ ಹೆಚ್ಚಳವಾಗುತ್ತಿದ್ದರೂ, ಉದ್ಯೋಗಿಗಳಿಗೆ ಸಿಗುತ್ತಿರುವ ವೇತನ ತೃಪ್ತಿಕರವಾಗಿಲ್ಲ ಎಂಬ ಸತ್ಯವನ್ನು...

ಅಂಕಿತಾ ಭಂಡಾರಿ ಪ್ರಕರಣ: ಅಪರಾಧಿ ಪುಲ್ಕಿತ್ ಆರ್ಯ ತಂದೆ ವಿರುದ್ಧ ದೂರು

ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಅಂಕಿತಾ ಭಂಡಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಕೋಲಾರ | ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಿ ಹಳೆಯ ಕಾರ್ಮಿಕ ಕಾಯ್ದೆಗಳನ್ನು ಮರುಸ್ಥಾಪಿಸಲು ಆಗ್ರಹ

ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ನಾಲ್ಕು ಕಾರ್ಮಿಕ ಸಂಹಿತೆಗಳ ಅಡಿಯಲ್ಲಿ ರದ್ದಾಗಿರುವ...

Tag: State government