ರಾಜ್ಯಪಾಲರು ರಾಜ್ಯ ಸರ್ಕಾರದ ಮುಖ್ಯಸ್ಥರು ಎನ್ನುವ ʼಸಾಂವಿಧಾನಿಕ ಮಾನ್ಯತೆʼ ಯನ್ನು ವೈಭವೀಕರಿಸುವ ಮೂಲಕ ರಾಜ್ಯದ ಜನರಿಂದ ಚುನಾಯಿತವಾದ ಸರಕಾರವನ್ನೇ ನಿಯಂತ್ರಿಸುವುದು ಸರಿಯಲ್ಲ. ಕೇಂದ್ರ ಸರ್ಕಾರದ ಅಧಿಕಾರದ ಹಪಾಹಪಿ ಪ್ರಜಾಪ್ರಭುತ್ವದ ಮೌಲ್ಯಗಳ ವಿಸ್ತರಣೆಯ ದೃಷ್ಟಿಯಿಂದಲೂ...
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಅವರ ಅಧಿಕಾರಾವಧಿ ಜುಲೈ 31ಕ್ಕೆ ಮುಕ್ತಾಯವಾಗಲಿದ್ದು, ಅವರ ಸ್ಥಾನಕ್ಕೆ ರಜನೀಶ್ ಪತ್ನಿ ಶಾಲಿನಿ ಅವರೇ ಮುಂದಿನ ನೂತನ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿಯಾಗಲಿದ್ದಾರೆ.
ಶುಕ್ರವಾರ ನಡೆದ...
ರಾಜ್ಯ ಸರ್ಕಾರ ಎಸ್ಸಿ ಎಸ್ಟಿ ಸಮುದಾಯಕ್ಕೆ ಮೀಸಲಿಟ್ಟಿರುವ ಹಣವನ್ನು ಚುನಾವಣೆಗಾಗಿ ಜಾರಿಗೆ ತಂದ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡು ಎಸ್ಸಿ ಎಸ್ಟಿ ಸಮುದಾಯಗಳಿಗೆ ಮೋಸ ಮಾಡುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ಶಿಗ್ಗಾವಿಯಲ್ಲಿ ಪತ್ರಿಕಾಗೋಷ್ಠಿ...
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್ 20, 21, 22 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಾಹಿತ್ಯ ಸಮ್ಮೇಳನದ...
ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂ. ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐಗೆ ಬ್ಯಾಂಕ್ನವರು ಪತ್ರ ಬರೆದಿದ್ದರು. ಮೂರು ಕೋಟಿ ರೂಪಾಯಿ ಮೊತ್ತಕ್ಕಿಂತ ಹಚ್ಚಿನ ಹಗರಣ ಆಗಿದ್ದರೆ ಸ್ವಯಂಪ್ರೇರಿತ ಕೇಸ್...