ಮೋಡ ಬಿತ್ತನೆ ಮತ್ತು ಮಾಯಾ ಬಜಾರಿನ ತೆನೆ!

ಶ್ರಾವಣದ ನಂತರ ಹುಬ್ಬಿ, ಉತ್ತರಿ ಮಳೆ ಸುರುವಾದಾಗ ಆಕಾಶ ಮತ್ತೆ ಬಣ ಬಣ ಅನ್ನತೊಡಗುತ್ತದೆ. ಮಹಾನವಮಿಗೆ ಮತ್ತೆ ಹಿಂಗಾರು ಆರಂಭಗೊಳ್ಳುತ್ತದೆ. ಅದರ ಪೂರ್ವದಲ್ಲಿ ಪಡುವಣಗಾಳಿ ಸೋತಂತಾಗಿ ಮೂಡಗಾಳಿ ಸುಳಿಯತೊಡಗುತ್ತದೆ. ನಾವು ರೈತರು ಮೇ ಜೂನ್‌ನಿಂದ...

ಒಕ್ಕೂಟ ಸರ್ಕಾರಕ್ಕೆ ಮುಕ್ತವಾದ ಮನೋಧರ್ಮ ಇಲ್ಲದಿದ್ದರೆ ರಾಜ್ಯಕ್ಕೆ ನ್ಯಾಯ ಸಿಗಲು ಹೇಗೆ ಸಾಧ್ಯ?

ರಾಜ್ಯಪಾಲರು ರಾಜ್ಯ ಸರ್ಕಾರದ ಮುಖ್ಯಸ್ಥರು ಎನ್ನುವ ʼಸಾಂವಿಧಾನಿಕ ಮಾನ್ಯತೆʼ ಯನ್ನು ವೈಭವೀಕರಿಸುವ ಮೂಲಕ ರಾಜ್ಯದ ಜನರಿಂದ ಚುನಾಯಿತವಾದ ಸರಕಾರವನ್ನೇ ನಿಯಂತ್ರಿಸುವುದು ಸರಿಯಲ್ಲ. ಕೇಂದ್ರ ಸರ್ಕಾರದ ಅಧಿಕಾರದ ಹಪಾಹಪಿ ಪ್ರಜಾಪ್ರಭುತ್ವದ ಮೌಲ್ಯಗಳ ವಿಸ್ತರಣೆಯ ದೃಷ್ಟಿಯಿಂದಲೂ...

ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆ; ಪತಿ ಸ್ಥಾನಕ್ಕೆ ಪತ್ನಿ ನೇಮಕ

​ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯೆಲ್‌ ಅವರ ಅಧಿಕಾರಾವಧಿ ಜುಲೈ 31ಕ್ಕೆ ಮುಕ್ತಾಯವಾಗಲಿದ್ದು, ಅವರ ಸ್ಥಾನಕ್ಕೆ ರಜನೀಶ್​ ಪತ್ನಿ ಶಾಲಿನಿ ಅವರೇ ಮುಂದಿನ ನೂತನ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿಯಾಗಲಿದ್ದಾರೆ. ಶುಕ್ರವಾರ ನಡೆದ...

ರಾಜ್ಯ ಸರ್ಕಾರದಿಂದ ಎಸ್ಸಿ ಎಸ್ಟಿ ಹಣ ದುರ್ಬಳಕೆ: ಸಂಸದ ಬೊಮ್ಮಾಯಿ ಆರೋಪ

ರಾಜ್ಯ ಸರ್ಕಾರ ಎಸ್ಸಿ ಎಸ್ಟಿ ಸಮುದಾಯಕ್ಕೆ ಮೀಸಲಿಟ್ಟಿರುವ ಹಣವನ್ನು ಚುನಾವಣೆಗಾಗಿ ಜಾರಿಗೆ ತಂದ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡು ಎಸ್ಸಿ ಎಸ್ಟಿ ಸಮುದಾಯಗಳಿಗೆ ಮೋಸ ಮಾಡುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಶಿಗ್ಗಾವಿಯಲ್ಲಿ ಪತ್ರಿಕಾಗೋಷ್ಠಿ...

ಡಿಸೆಂಬರ್‌ 20, 21, 22 ರಂದು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್‌ 20, 21, 22 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಾಹಿತ್ಯ ಸಮ್ಮೇಳನದ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: State Govt