ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು.
ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ...
ಕಾಂತರಾಜ ವರದಿಗೆ ನಮ್ಮ ವಿರೋಧವೇನೂ ಇಲ್ಲ. ಆದರೆ, ಅದನ್ನು ಸ್ವಲ್ಪಮಟ್ಟಿಗೆ ಸರಿಪಡಿಸುವಂತೆ ಮುಖ್ಯಮಂತ್ರಿ ಅವರಲ್ಲಿ ಕೇಳಿಕೊಂಡಿದ್ದೇವೆ ಎಂದು ಸಚಿವ ಎಂ ಬಿ ಪಾಟೀಲ ಸ್ಪಷ್ಟಪಡಿಸಿದರು.
ಹಿಂದುಳಿದ ವರ್ಗಗಳ ಸ್ವಾಮೀಜಿಗಳ ತಂಡವೊಂದು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ...
ವಿಪಕ್ಷ ನಾಯಕ ಅಶೋಕ್ ಅವರು "'ರಾಜ್ಯ ಸರ್ಕಾರ ಜನರಿಗೆ ಗುಳೆ ಗ್ಯಾರಂಟಿ ಕೊಟ್ಟಿದೆ' ಎಂದು ಹೇಳಿರುವುದಕ್ಕೆ ನಾಚಿಕೆಪಡಬೇಕು. ಇಂತಹ ಭೀಕರ ಬರದ ನಡುವೆಯೂ ರಾಜ್ಯದ ಜನ ಮೂರೊತ್ತಿನ ಊಟ ಮಾಡುತ್ತಿದ್ದಾರೆ ಎಂದರೆ ಅದಕ್ಕೆ...
ಯಶವಂತಪುರದಲ್ಲಿ ಇರುವ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್) ಆವರಣದಲ್ಲಿ ಸರಕಾರಿ ಕಚೇರಿಗಳಿಗೆ ಜಾಗ ಒದಗಿಸಲು ಸುಸಜ್ಜಿತ ಸಂಕೀರ್ಣ ನಿರ್ಮಿಸಲಾಗುವುದು. ಮುಂದಿನ 100 ವರ್ಷಗಳ ಅವಧಿಗೆ ಕಾರ್ಖಾನೆಯ ವಿಸ್ತರಣೆಗೆ...
ರಾಜ್ಯ ಸರ್ಕಾರ ಬರ ಪರಿಹಾರ ನೀಡಲು ಆಧಾರ ಜೋಡಣೆಯ ಕುಂಟು ನೆಪ ಹೇಳುತ್ತಿದೆ. ಈಗಾಗಲೇ ಫ್ರೂಟ್ಸ್ ಸಾಫ್ಟವೇರ್ ನಲ್ಲಿ 69 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆಯಾಗಿದ್ದು, ಮುಖ್ಯಮಂತ್ರಿಗಳು ಸರ್ಕಾರದ ಆರ್ಥಿಕ...