ತಹಶೀಲ್ದಾರ್ ಕಚೇರಿಗೆ ಬರುವವರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ. ಮಾಸಲು ಬಟ್ಟೆಯಲ್ಲಿ ಚಡ್ಡಿಯಲ್ಲಿ ಬರುವ ಬಡವರ ಕಣ್ಣೀರು ಒರೆಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಕರ್ನಾಟಕ ಆಡಳಿತಾ ಸೇವಾ ಅಧಿಕಾರಿಗಳ...
ಹೊಸದಾಗಿ ಕಾಣಿಸಿಕೊಂಡಿರುವ ರೂಪಾಂತರ ಜೆಎನ್- 1 ಸೋಂಕು ರಾಜ್ಯದಲ್ಲಿ ಕಾಣಿಸಿಕೊಂಡಿದ್ದರೂ ಜನತೆ ಅನಗತ್ಯವಾಗಿ ಆತಂಕಕ್ಕೆ ಒಳಪಡದೆ, ಕೆಲವು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಸಲಹೆ...
ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿ ಅವರನ್ನು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿ ನೇಮಿಸಲಾಗಿದೆ.
ಈ ಕುರಿತು ಶುಕ್ರವಾರ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ನೇಮಕ...
ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಸಾವಿರ ಕೋಟಿ ರೂ.ಗಳ ಕ್ರಿಯಾ ಯೋಜನೆ ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ಶುಕ್ರವಾರ ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಈ ಕ್ರಿಯಾ ಯೋಜನೆ ತಯಾರಿಸುವ...
ಕೆಪಿಟಿಸಿಎಲ್ ಮತ್ತು ಎಸ್ಕಾಂಗಳ ತಾಂತ್ರಿಕ ವಿಭಾಗದಲ್ಲಿ 15-20 ವರ್ಷದಿಂದ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರನ್ನು ಒಳಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಂಡು ಸೇವಾ ಭದ್ರತೆ ಒದಗಿಸುವ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ನಿಟ್ಟಿನಲ್ಲಿ...