ಅಲ್ಪಸಂಖ್ಯಾತರು ಸೇರಿ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ: ಸಿಎಂ ಸಿದ್ದರಾಮಯ್ಯ

ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಅಲ್ಪಸಂಖ್ಯಾತರಿಗೆ 4 ರಿಂದ 5 ಸಾವಿರ ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಮೀಸಲಿಡುವುದಾಗಿ ಸಿಎಂ ಅವರ ಹೇಳಿಕೆಯನ್ನು ಬಿಜೆಪಿ ಓಲೈಕೆ...

ಬೆಳಗಾವಿ ಅಧಿವೇಶನ | ರೈತರ ಧರಣಿ; ಸಚಿವರಿಂದ ಕೃಷಿ ಕಾಯ್ದೆ ಹಿಂಪಡೆಯುವ ಭರವಸೆ

ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಧರಣಿ ರೈತರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಸುವರ್ಣಸೌಧದ...

ಯಾರಿಗೂ ಒಂದು ರೂಪಾಯಿ ಲಂಚ ನೀಡಬೇಡಿ: ಡಿಕೆ ಶಿವಕುಮಾರ್ ಕರೆ

ಲಂಚ ಕೇಳುವವರ ವಿರುದ್ಧ ದೂರು ನೀಡಲು ದೂರವಾಣಿ ಆರಂಭಿಸುತ್ತೇವೆ ಲಂಚ ಕೇಳಿದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿ: ಡಿಕೆ ಶಿವಕುಮಾರ್ ಸಲಹೆ ಯಾರೊಬ್ಬರೂ ಒಂದು ರೂಪಾಯಿ ಲಂಚ ಕೊಡಲು ಹೋಗಬೇಡಿ. ಲಂಚ ಕೇಳುವವರ ವಿರುದ್ಧ...

ಸಾಮಾಜಿಕ ನ್ಯಾಯದಲ್ಲಿ ರಾಜಿ ಇಲ್ಲದೆ ಕೆಲಸ ಮಾಡುತ್ತೇವೆ: ಸಿದ್ದರಾಮಯ್ಯ ಭರವಸೆ

ಗಾಣಿಗರ ಸಂಘದ ಸುವರ್ಣ ಸಮಾವೇಶ ಉದ್ಘಾಟಿಸಿದ ಮುಖ್ಯಮಂತ್ರಿ ಪ್ರಧಾನಿ ಮೋದಿ ಅವರಿಗೆ ನಿಮ್ಮ ಸಮಸ್ಯೆ ಗೊತ್ತಿದೆಯೋ? ಗೊತ್ತಿಲ್ಲವೋ? ಯಾರೂ ಏನೇ ಹೇಳಿದರೂ ಸಾಮಾಜಿಕ ನ್ಯಾಯದಲ್ಲಿ ರಾಜಿ ಇಲ್ಲದೆ ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿ...

ಶಾಲಾ ಮಕ್ಕಳ ಸುರಕ್ಷತೆ, ಭದ್ರತೆ ಬಗ್ಗೆ ಸರ್ಕಾರ ಖಾತರಿ ನೀಡಲಿ: ಕುಮಾರಸ್ವಾಮಿ ಆಗ್ರಹ

ಶಾಲೆಗಳಿಗೆ ಅನಾಮಧೇಯ ವ್ಯಕ್ತಿಗಳು ಬಾಂಬ್ ಬೆದರಿಕೆ ಒಡ್ಡಿರುವುದು ಕಳವಳಕಾರಿ. ಮಕ್ಕಳು, ಪೋಷಕರು ತೀವ್ರವಾಗಿ ಕಳವಳಗೊಂಡಿದ್ದು, ಅವರಲ್ಲಿ ಭೀತಿ ಸೃಷ್ಟಿಸಿ, ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ದುರುದ್ದೇಶದಿಂದಲೇ ದುಷ್ಟಶಕ್ತಿಗಳು ಇಂತಹ ಹುನ್ನಾರ ನಡೆಸಿರಬಹುದು...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: State Govt