ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಭರಿಸಲು ರಾಜ್ಯ ಸರ್ಕಾರ ಒಪ್ಪಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ಸಿ ಮಹದೇವಪ್ಪ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ...
ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರದ ಒಂದು ವರ್ಷದ ಅವಧಿಯನ್ನು ಅಸಮರ್ಥ ಸಂಪುಟ, ಅಭಿವೃದ್ಧಿಶೂನ್ಯ ಸರಕಾರ ಎಂದು ವಿಶ್ಲೇಷಿಸಬಹುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ವಿ. ಸುನೀಲ್ ಕುಮಾರ್ ಟೀಕಿಸಿದರು.
ಬೆಂಗಳೂರಿನಲ್ಲಿ...
ನಮ್ಮಲ್ಲಿ ಒಳಜಗಳ ಇಲ್ಲ. ಹಾಗಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ನಾವೆಲ್ಲ ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
'ಕಾಂಗ್ರೆಸ್ ಪಕ್ಷದಲ್ಲಿ ಜಗಳವಾಗಿ ಸರ್ಕಾರ ಪತನವಾಗಲಿದೆ' ಎಂದು ಬಿಜೆಪಿ ನಾಯಕರು ಹೇಳಿಕೆ ನೀಡಿರುವ...
ಸಿಎಂ ಸಿದ್ದರಾಮಯ್ಯ ನವರೇ, ನಾನು ತಮ್ಮಂತೆ ಸ್ವಯಂ ಘೋಷಿತ ಆರ್ಥಿಕ ತಜ್ಞನಲ್ಲ. ಆದರೆ ತಮ್ಮಂತೆ ನನಗೊಬ್ಬನಿಗೇ ಎಲ್ಲವೂ ಗೊತ್ತು ಎಂಬ ಅಹಂಕಾರವೂ ಇಲ್ಲ. ಕೇಂದ್ರ ಸರ್ಕಾರ ಮಾಡಿರುವ ಸಾಲಕ್ಕೂ, ತಾವು ಮಾಡಿರುವ ಸಾಲಕ್ಕೂ...
ರಾಜ್ಯಕ್ಕೆ ಕೇಂದ್ರದಿಂದ ಯುಪಿಎ ಮತ್ತು ಎನ್‌ಡಿಎ ಕಾಲದಲ್ಲಿ ಎಷ್ಟು ಎನ್‌ಡಿಆರ್‌ಎಫ್ ಹಣ ಬಂದಿದೆ ಎಂಬುದನ್ನು ರಾಜ್ಯ ಸರ್ಕಾರ ಬಹಿರಂಗ ಪಡಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ...