ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಳ್ಳಲು ನಗರಕ್ಕೆ ಬರುತ್ತಿದ್ದ ಭಜರಂಗದಳ ಮುಖಂಡ ಪುತ್ತೂರಿನ ಮುರಳಿಕೃಷ್ಣ ಅಸಂತಡ್ಕಅವರನ್ನು ಪೊಲೀಸರು ಬಂಧಿಸಿದ ಕ್ರಮ ಖಂಡಿಸಿ, ಜಿಲ್ಲಾಧಿಕಾರಿಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಶಾಸಕ ಜಿ.ಬಿ. ಜ್ಯೋತಿಗಣೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ...
ಗ್ಯಾರಂಟಿಗಳ ಸಮೀಕ್ಷೆಗೆ ಅಂಗನವಾಡಿ, ಆಶಾ ಕಾರ್ಯಕರ್ತೆಯರನ್ನು ನಿಯೋಜನೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ವೈಖರಿಯನ್ನು ಲಜ್ಜೆಗೇಡಿತನದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ...
ಗ್ಯಾರಂಟಿಗಳಿಂದ ನೆಮ್ಮದಿ ಗಳಿಸಿರುವ ಫಲಾನುಭವಿಗಳ ಗಮನ ಬೇರೆಡೆ ಸೆಳೆಯಲು ಬಿಜೆಪಿ ಡ್ರಾಮಾ ಮಾಡುತ್ತಿದೆ. ಬಿಜೆಪಿಯ ಟೀಕೆ ಡ್ರಾಮಾಗಳಿಗೆ ಮರುಳಾಗಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಹಾಸನದಲ್ಲಿ ವಿವಿಧ ಇಲಾಖೆಗಳ ಪೂರ್ಣಗೊಂಡ ಕಾಮಗಾರಿಗಳ ಉದ್ಘಾಟನೆ,...
ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿ ಶುಕ್ರವಾರ ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಅಂಗಾಂಗ ದಾನಿಗಳ ಕುಟುಂಬದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಂಸಾ ಪತ್ರ ನೀಡಿ ಸಾಂತ್ವನ ಹಾಗೂ ಧೈರ್ಯ ಹೇಳಿದರು.
ಅಪಘಾತಕ್ಕೀಡಾದ ಶರವಣ ಅವರ ಪತ್ನಿ,...
ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದು 9 ತಿಂಗಳು ಕಳೆದಿದ್ದು, ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮಂಜೂರಾದ ರೂ. 11,144 ಕೋಟಿ ಅನುದಾನವನ್ನು ಬೇರೆ ಕಡೆ ವರ್ಗಾಯಿಸಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ...