ಈವರೆಗೂ 14 ಬಜೆಟ್ ಮಂಡಿಸಿ ದಾಖಲೆ ನಿರ್ಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಅಭಿವೃದ್ಧಿ ಮುನ್ನೋಟ ನೀಡುವ 2024-25ನೇ ಸಾಲಿನ ಆಯವ್ಯಯವನ್ನು ಶುಕ್ರವಾರ 10.15ಕ್ಕೆ ಮಂಡಿಸಲು ಆರಂಭಿಸಿದರು. ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 15ನೇ...
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಂಸ್ಕೃತಿಕ ನಾಯಕ- ವಿಶ್ವಗುರು ಬಸವಣ್ಣನವರ ಭಾವಚಿತ್ರ ಮತ್ತು ವಚನ ವಿವೇಕ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿದರು.
ಬಳಿಕ...
ಕೆಪಿಎಸ್‌ಸಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಕಾರ್ಯದರ್ಶಿಗಳ ನಡುವಿನ ಶೀತಲ ಸಮರಕ್ಕೆ ತಡೆಯೊಡ್ಡಲು ರಾಜ್ಯ ಸರ್ಕಾರ ಕೆಪಿಎಸ್‌ಸಿ ಕಾರ್ಯದರ್ಶಿ ಕೆ ಎಸ್ ಲತಾ ಕುಮಾರಿ ಅವರಿಗೆ 10 ದಿನ ಗಳಿಕೆ ರಜೆ ನೀಡಿದೆ.
ಅಧ್ಯಕ್ಷರು...
"ಸರಕಾರದ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದಿಂದ ಮಂಗನಕಾಯಿಲೆಗೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್- ಕೆಎಫ್‌ಡಿ) ಇಬ್ಬರು ಬಲಿಯಾಗಿದ್ದು ಮಲೆನಾಡು ಜಿಲ್ಲೆಗಳಲ್ಲಿ ರೋಗ ವ್ಯಾಪಕವಾಗಿ ಹರಡುತ್ತಿದ್ದು ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ" ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್....
"ಇದು ಆಮೆ ನಡಿಗೆಯ ಸರ್ಕಾರವೂ ಅಲ್ಲ, ನಿಂತ ನೀರಿನ ಸರ್ಕಾರ ಎಂಬುದನ್ನು ಕುಂತಲ್ಲೇ ಕೂತು ದೂಳು ತಿನ್ನುತ್ತಿರುವ 1.37 ಲಕ್ಷ ಕಡತಗಳು ಸಾಕ್ಷಿ ನುಡಿಯುತ್ತಿವೆ" ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ...