87ನೇ ಕನ್ನಡ ಸಾಹಿತ್ಯ ಸಮ್ಮೇಳನ | ಅದ್ದೂರಿ ಎನ್ನುವುದಕ್ಕಿಂತ ಅರ್ಥಪೂರ್ಣವಾಗಿರಲಿ: ಸಿಎಂ ಸಿದ್ದರಾಮಯ್ಯ

87ನೇ ಕನ್ನಡ ಸಾಹಿತ್ಯ ಸಮ್ಮೇಳನ ಅದ್ದೂರಿ ಎನ್ನುವುದಕ್ಕಿಂತ ಅರ್ಥಪೂರ್ಣವಾಗಿ ಆಚರಿಸಬೇಕು. ಜೂನ್ ಮೊದಲನೇ ವಾರದಲ್ಲಿ ಸಮ್ಮೇಳನ ಆಯೋಜಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕುರಿತು...

ಹಿಂದೂ ವಿವಾಹ ಕಾಯ್ದೆ ತಿದ್ದುಪಡಿಗೆ ಸಚಿವ ಸಂಪುಟದಲ್ಲಿ ಅನುಮೋದನೆ: ವಿವಾಹ ನೋಂದಣಿ ಇನ್ನುಮುಂದೆ ಆನ್‌ಲೈನ್

ಹಿಂದೂ ವಿವಾಹ ಕಾಯ್ದೆ ತಿದ್ದುಪಡಿಗೆ ಸಚಿವ ಸಂಪುಟ ಅನುಮೋದಿಸಿದೆ. ನೋಂದಣಿ ವಿವಾಹ ಸರಳೀಕರಣಕ್ಕೆ ರಾಜ್ಯ ಸರ್ಕಾರದ ಸಮ್ಮತಿ ನೀಡಿದ್ದು, ಹಿಂದೂ ವಿವಾಹ ನೋಂದಣಿ ಕಾಯ್ದೆ 2024ಕ್ಕೆ ಒಪ್ಪಿಗೆ ಸೂಚಿಸಿದೆ ಎಂದು ಕಾನೂನು ಸಚಿವ...

ಗೃಹಜ್ಯೋತಿ | 48 ಯೂನಿಟ್‌ಗಿಂತ ಕಡಿಮೆ ಬಳಸುವವರಿಗೆ ಫೆಬ್ರವರಿಯಿಂದ 10 ಯೂನಿಟ್‌ ಉಚಿತ

ಗೃಹಜ್ಯೋತಿ ಯೋಜನೆಯಡಿ ಮಾಸಿಕ 48 ಯುನಿಟ್‌ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುವ 70 ಲಕ್ಷ ಗ್ರಾಹಕರಿಗೆ ಇನ್ನು ಮುಂದೆ ಮಾಸಿಕ 10% ಹೆಚ್ಚುವರಿ ವಿದ್ಯುತ್ ಬದಲಾಗಿ 10 ಯುನಿಟ್ ಹೆಚ್ಚುವರಿ ಉಚಿತ ವಿದ್ಯುತ್...

ಗ್ಯಾರಂಟಿ ಹೆಸರಲ್ಲಿ ಬ್ಲ್ಯಾಕ್‌ಮೇಲ್‌ ಮಾಡುತ್ತಿರುವ ಕಾಂಗ್ರೆಸ್:‌ ವಿಜಯೇಂದ್ರ ಕಿಡಿ

''ಹೊಸ ಸರ್ಕಾರ ಬಂದು ಎಂಟು ತಿಂಗಳಾಗಿದೆ. ಒಂದೂ ಹೊಸ ಯೋಜನೆ ಜಾರಿಗೆ ತಂದಿಲ್ಲ. ಈಗ ಗ್ಯಾರಂಟಿ ಹೆಸರಲ್ಲಿ ಅಕ್ಷತೆ ಬೇಕಾ-ಗ್ಯಾರಂಟಿ ಬೇಕಾ ಎಂದು ಕೇಳುವ ಮೂಲಕ ಕಾಂಗ್ರೆಸ್ ಶಾಸಕ ಎಚ್ ಸಿ ಬಾಲಕೃಷ್ಣ...

ಪ್ರಗತಿ ಮೊಬೈಲ್ ಅಪ್ಲಿಕೇಶನ್‌ಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

జిಲ್ಲಾ ಮಟ್ಟದ ಎಲ್ಲಾ ಇಲಾಖೆಗಳಲ್ಲಿ ಅನುಷ್ಠಾನವಾಗುವ ಯೋಜನೆಗಳ ಕ್ಷೇತ್ರಮಟ್ಟದ ಪ್ರಗತಿ ವೀಕ್ಷಣೆಗೆ ಪೂರಕವಾಗಿ ಅಭಿವೃದ್ಧಿ ಪಡಿಸಿರುವ ಪ್ರಗತಿ ಮೊಬೈಲ್ ಅಪ್ಲಿಕೇಶನ್ ತಂತ್ರಾಂಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಮ್ಮೇಳನ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: State Govt