ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಉಚಿತ ಡಯಾಲಿಸಿಸ್ ಕೇಂದ್ರ ಉದ್ಘಾಟಿಸಿದ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಲ್ಲೇಶ್ವರಂ‌ನಲ್ಲಿರುವ ಕೆ.ಸಿ.ಜನರಲ್ ಆಸ್ಪತ್ರೆಯ ನೂತನ ಡಯಾಲಿಸಿಸ್ ಕೇಂದ್ರವನ್ನು ಶನಿವಾರ ಉದ್ಘಾಟಿಸಿದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಜತೆ ಮಾತನಾಡಿ ಆಸ್ಪತ್ರೆಯ ಆರೋಗ್ಯ ಸೇವೆಯ ಗುಣಮಟ್ಟ ಮತ್ತು ವೈದ್ಯ ಸಿಬ್ಬಂದಿಯ ಕಾರ್ಯಕ್ಷಮತೆ ಬಗ್ಗೆ...

ಸಂವಿಧಾನ ದುರ್ಬಲಗೊಳಿಸಲು ಹವಣಿಸುತ್ತಿರುವವರಿಗೆ ಸಂವಿಧಾನ ಜಾಗೃತಿ ಜಾಥಾ ಉತ್ತರ: ಸಿಎಂ ಸಿದ್ದರಾಮಯ್ಯ

ಸಂವಿಧಾನ ರಕ್ಷಣೆ ಎಂದರೆ ಅದು ಜನರ ರಕ್ಷಣೆ ಮಾಡಿದಂತೆ. ಆದ್ದರಿಂದ ಸಂವಿಧಾನ ರಕ್ಷಣೆಗೆ ಮುಂದಾಗಬೇಕಿದೆ. 75ನೇ ವರ್ಷದ ಸಂವಿಧಾನ ಅಮೃತ ಮಹೋತ್ಸವದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸಂವಿಧಾನದ ಜಾಗೃತಿ ಬಗೆಗೆ ರಾಜ್ಯಾದ್ಯಂತ ಗ್ರಾಮ...

2006ರ ನಂತರ ನೇಮಕವಾದ 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆ ಜಾರಿ

2006ರ ನಂತರ ನೇಮಕಾತಿಗೊಂಡ ರಾಜ್ಯ ಸರ್ಕಾರದ ಸುಮಾರು 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಮೊದಲಿನಿಂದಲೂ ಇದ್ದ ಡಿಫೈನ್ಡ್‌ ಪಿಂಚಣಿ ಯೋಜನೆಯನ್ನು ಬದಲಾವಣೆ ಮಾಡಿ...

ಫೆ.8 ರಂದು ಮುಖ್ಯಮಂತ್ರಿಯವರಿಂದ ರಾಜ್ಯಮಟ್ಟದ ಜನಸ್ಪಂದನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರುವರಿ 8 ರಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಸೂಚಿಸಲಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ....

ಭ್ರೂಣ ಹತ್ಯೆ ತಡೆಗೆ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಕಾರ್ಯಪಡೆ ರಚನೆ: ಸಚಿವ ದಿನೇಶ್ ಗುಂಡೂರಾವ್

ಭ್ರೂಣ ಹತ್ಯೆ ತಡೆಯಲು ಕಠಿಣ ಕ್ರಮಗಳನ್ನ ಕೈಗೊಳ್ಳಲು ಮುಂದಾಗಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಭ್ರೂಣ ಹತ್ಯೆ ತಡೆಗೆ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಕಾರ್ಯಪಡೆ ರಚಿಸುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ PC&PNDT ಕಾಯ್ದೆ ಅಡಿ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: State Govt