ಹಾಸನ ಪೆನ್‌ಡ್ರೈವ್ ಪ್ರಕರಣವು ಈಗ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಇದು ದೇಶದಲ್ಲೇ ಅತೀ ದೊಡ್ಡ ಹಗರಣ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಹೇಳಿದ್ದಾರೆ.
ಹಾಸನ ಸಂಸದ, ಲೋಕಸಭೆ ಚುನಾವಣೆಯ ಎನ್ಡಿಎ...
ಹಾಸನದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದ ಲೈಂಗಿಕ ಹಗರಣ ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿತ್ತು, “ಅಪ್ಪ ಮತ್ತು ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ ನಡೆದಿದೆ” ಎಂದು ಸಂತ್ರಸ್ತೆಯೊಬ್ಬರು ದೂರು ನೀಡಿದ್ದಾರೆ.
ರಾಜ್ಯ ಮಹಿಳಾ ಆಯೋಗಕ್ಕೆ ಸಂತ್ರಸ್ತೆಯೊಬ್ಬರು...
ಕಳೆದ ಆರು ತಿಂಗಳಲ್ಲಿ ರಾಜ್ಯದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಥಳಿಸಿದ ಪ್ರಕರಣ, ಹೆಣ್ಣುಭ್ರೂಣ ಹತ್ಯೆ ದಂಧೆ, ಮರ್ಯಾದೆಗೇಡು ಹತ್ಯೆ, ಸಾಮೂಹಿಕ ಅತ್ಯಾಚಾರ, ಅಪಹರಣ, ಕೊಲೆಯಂತಹ ಪ್ರಕರಣಗಳು ನಡೆದಿವೆ. ಈ ಸಮಯದಲ್ಲಿ ಮಹಿಳಾ ಆಯೋಗದ ಅನುಪಸ್ಥಿತಿ...