1989ರ ಜಿಲ್ಲಾ ಪಂಚಾಯತ್ ಸದಸ್ಯರಾಗಿ ರಾಜಕೀಯ ಜೀವನ ಪ್ರಾರಂಭಿಸಿದ ಡಿ ಕೆ ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಗಳಾಗುತ್ತಿದ್ದು, ಶೀಘ್ರದಲ್ಲಿ ಮೂರು ಹಂತದ ಪಂಚಾಯತ್ ಚುನಾವಣೆಯನ್ನು ಏಕಕಾಲದಲ್ಲಿ ನಡೆಸುತ್ತಾರೆಯೇ? ಎಂಬುದನ್ನು ಕಾಯ್ದು ನೋಡುತ್ತಿರುವ ಒಂದು...
ಬೀದಿ ದೀಪ, ಕಸದ ನಿರ್ವಹಣೆ, ಕುಡಿಯುವ ನೀರು, ಶಾಲೆ-ಆರೋಗ್ಯ ಸಮಸ್ಯೆಗಳು ಬಗೆಹರಿಯದೇ ಉಳಿಯುತ್ತವೆ. ಜನರಲ್ಲಿ ಸರ್ಕಾರದ ಮೇಲಿನ ನಂಬಿಕೆ ಕಡಿಮೆಯಾಗುತ್ತದೆ. ಚುನಾವಣೆ ಮುಂದೂಡಿಕೆಯಿಂದ ಜನರಲ್ಲಿ ನಿರಾಸೆ ಮತ್ತು ಅಸಮಾಧಾನ ಹೆಚ್ಚಾಗುತ್ತದೆ. ಪ್ರಜಾಪ್ರಭುತ್ವ ಬಲವಾಗಿರಬೇಕಾದರೆ...
ಯಾವುದೇ ರಾಜಕೀಯ ಅಥವಾ ಆಡಳಿತಾತ್ಮಕ ಕಾರಣಗಳನ್ನು ನೆಪವನ್ನಾಗಿ ಮಾಡಿಕೊಂಡು ಚುನಾವಣೆಗಳನ್ನು ವಿಳಂಬ ಮಾಡುವುದು ಪ್ರಜಾಪ್ರಭುತ್ವದ ಆತ್ಮಕ್ಕೆ ವಿರುದ್ಧವಾಗಿದೆ. ಸರ್ಕಾರಗಳು ಜನರ ಹಕ್ಕುಗಳನ್ನು ಗೌರವಿಸಿ, ಸಂವಿಧಾನದ ಆಶಯಗಳನ್ನು ಪಾಲಿಸಿ, ಸ್ಥಳೀಯ ಸ್ವರಾಜ್ಯ ಸಂಸ್ಥೆಗಳನ್ನು ಬಲಪಡಿಸುವ...