ಹಾರ್ಮುಜ್ ಜಲಸಂಧಿಯಲ್ಲಿ ಕುವೈತ್ ಧ್ವಜವಿದ್ದ ತೈಲ ಹಡಗಿನ ಮೇಲೆ ಸ್ಫೋಟಕ ವಸ್ತುವಿನಿಂದ (ಪ್ರೊಜೆಕ್ಟೈಲ್) ದಾಳಿ ನಡೆದಿದ್ದು, ಅದರಲ್ಲಿದ್ದ ಐವರು ಭಾರತೀಯರನ್ನು ಸುರಕ್ಷಿತವಾಗಿ ರಕ್ಷಿಸಿ ದಡಕ್ಕೆ ತರಲಾಗಿದೆ ಎಂದು ಓಮನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ...
ವಿಶ್ವದ ಪ್ರಮುಖ ಜಲಮಾರ್ಗಗಳಲ್ಲಿ ಒಂದಾದ ಹಾರ್ಮುಜ್ ಜಲಸಂಧಿಗೆ ತಮ್ಮ ಹೆಸರಿಡಬೇಕು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಚಿತ್ರ ಪ್ರಸ್ತಾಪ ಇಟ್ಟಿದ್ದಾರೆ. ಮತ್ತೊಮ್ಮೆ ವಿಚಿತ್ರ ಹೇಳಿಕೆಯೊಂದಿಗೆ ನೆಟ್ಟಿಗರ ಟೀಕೆಗೆ ಗುರಿಯಾಗಿದ್ದಾರೆ.
ತಮ್ಮ ‘ಟ್ರುತ್’ ಸೋಷಿಯಲ್‌ನಲ್ಲಿ...
ಹಾರ್ಮುಜ್ ಜಲಸಂಧಿಯಲ್ಲಿ ಸಂಯುಕ್ತ ಅರಬ್ ಸಂಸ್ಥಾನದ ಎರಡು ತೈಲ ಟ್ಯಾಂಕರ್‌ಗಳ ಮೇಲೆ ಇರಾನ್ ಕ್ರೂಸ್ ಕ್ಷಿಪಣಿಗಳ ಮೂಲಕ ದಾಳಿ ನಡೆಸಿದೆ. ಈ ಘಟನೆಯಲ್ಲಿ ಓರ್ವ ಭಾರತೀಯ ಸಿಬ್ಬಂದಿ ಮೃತಪಟ್ಟಿದ್ದು, ಇತರ ಎಂಟು ಮಂದಿ...
ಜಗತ್ತಿನಾದ್ಯಂತ ಭಾರಿ ಇಂಧನ ಬಿಕ್ಕಟ್ಟು ಮತ್ತು ಮಧ್ಯಪ್ರಾಚ್ಯದಲ್ಲಿ 10,000ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ ಅಮೆರಿಕ – ಇರಾನ್ ನಡುವಿನ ಭೀಕರ ಯುದ್ಧ ಅಂತ್ಯ ಕಂಡಿದೆ. ಉಭಯ ರಾಷ್ಟ್ರಗಳು ಶಾಂತಿ ಒಪ್ಪಂದಕ್ಕೆ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ...
ಭಾರತದ ವಿದೇಶಾಂಗ ಸಚಿವಾಲಯವು ನವದೆಹಲಿಯಲ್ಲಿರುವ ಅಮೆರಿಕದ ಪ್ರಭಾರ ರಾಯಭಾರಿ ಜೇಸನ್ ಮೀಕ್ಸ್ ಅವರಿಗೆ ಎರಡು ಬಾರಿ ಸಮನ್ಸ್ ಜಾರಿ ಮಾಡಿ ಕಚೇರಿಗೆ ಕರೆಸಿಕೊಂಡಿದೆ. ಸಮನ್ಸ್ ನೀಡುವುದೆಂದರೆ ಅದು ಅತ್ಯಂತ ಗಂಭೀರವಾದ ಪ್ರತಿಭಟನೆಯ ಸಂಕೇತ...