‘ನಿಮ್ಮ ಮನೆಗೆ ಕರೆದೊಯ್ಯಿರಿ’: ಬೀದಿ ನಾಯಿಗಳಿಗೆ ಆಹಾರ ನೀಡುವವರಿಗೆ ಸುಪ್ರೀಂ ಕೋರ್ಟ್ ತಾಕೀತು; ಸರ್ಕಾರಗಳಿಗೆ ಎಚ್ಚರಿಕೆ

ಬೀದಿ ನಾಯಿಗಳಿಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಮುಂದುವರೆಸಿದೆ. ನಾಯಿಗಳ ದಾಳಿಯಿಂದ ಸಂಭವಿಸುತ್ತಿರುವ ಮಕ್ಕಳು ಅಥವಾ ವೃದ್ಧರ ಸಾವುಗಳಿಗೆ ಸರ್ಕಾರಗಳು ಯಾವುದೇ 'ಕ್ರಮ' ಕೈಗೊಳ್ಳದೇ ಇರುವುದಕ್ಕಾಗಿ ಭಾರೀ ಪರಿಹಾರವನ್ನು ನ್ಯಾಯಾಲಯವೇ ನಿಗದಿ...

‘ಮೃಗಾಲಯ’ದಲ್ಲೂ ಬೀದಿ ನಾಯಿಗಳ ಹಾವಳಿ; 10 ಜಿಂಕೆಗಳು ಸಾವು

ಮೃಗಾಲಯದಲ್ಲೂ ಬೀದಿ ನಾಯಿಗಳ ಹಾವಳಿ ಇದ್ದು, ನಾಯಿಗಳ ಕಡಿತದಿಂದ 10 ಜಿಂಕೆಗಳು ಸಾವನ್ನಪ್ಪಿರುವ ಘಟನೆ ಕೇರಳದ ತ್ರಿಶೂರ್‌ನಲ್ಲಿ ನಡೆದಿದೆ. ತ್ರಿಶೂರ್‌ನಲ್ಲಿ ಕಳೆದ ತಿಂಗಳು ಹೊಸದಾಗಿ 'ಪುತ್ತೂರು ಪ್ರಾಣಿ ಸಂಗ್ರಹಾಲಯ ಉದ್ಯಾನವನ'ವನ್ನು ತೆರೆಯಲಾಗಿದೆ. ಆದರೆ,...

ಜನಪ್ರಿಯ

ಬೆಳಗಾವಿ | ಕಬ್ಬಿಗೆ ₹4,270 ದರ ಘೋಷಿಸಿದ ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆ

2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯು...

ಬೆಳಗಾವಿ | ದೀಪಾ ಅಂಗಡಿ ಬಿ ಅವರಿಗೆ ಪಿ.ಎಚ್.ಡಿ ಪದವಿ ಘೋಷಣೆ

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಡಾ.ಆರ್.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠದಿಂದ ದೀಪಾ ಅಂಗಡಿ...

ಬೆಳಾಗಾವಿ |ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡದಿದ್ದರೆ ನ.16ರಂದು ಬೆಳಗಾವಿಯಲ್ಲಿ ಬೃಹತ್ ಹೋರಾಟ: ಗೈಬು ಜೈನೆಖಾನ್ ಎಚ್ಚರಿಕೆ

ಅಕ್ಷರ ದಾಸೋಹ ಕಾರ್ಯಕರ್ತರ ಬದುಕಿಗೆ ಮಾರಕವಾಗಿರುವ ಕ್ಲಸ್ಟರ್ ಕಿಚನ್ ಯೋಜನೆಯನ್ನು ರಾಜ್ಯ...

ಕಲಬುರಗಿ | ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ಕಬ್ಬು ಖರೀದಿ ಆರಂಭಕ್ಕೆ ಆಗ್ರಹ; ರೈತರಿಗೆ ₹25 ಸಾವಿರ ಪರಿಹಾರ ನೀಡಲು ಒತ್ತಾಯ

ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ತಕ್ಷಣ ಕಬ್ಬು ಖರೀದಿ ಪ್ರಕ್ರಿಯೆ ಆರಂಭಿಸುವುದು ಸೇರಿದಂತೆ...

Tag: stray dogs