ರಾಜ್ಯದಲ್ಲಿ 9 ಔಷಧಗಳನ್ನು ನಿಷೇಧಿಸಿ ರಾಜ್ಯ ಆರೋಗ್ಯ ಇಲಾಖೆ ಆದೇಶಿಸಿದೆ. ಅಲ್ಲದೆ, ಆ ಔಷಧಗಳನ್ನು ದೇಶಾದ್ಯಂತ ನಿಷೇಧಿಸುವಂತೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪತ್ರ ಬರೆದಿದ್ದಾರೆ. ಜೊತೆಗೆ,...
ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಅಳವಡಿಸುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಎಲ್ಲ ವಲಯ ಆಯುಕ್ತರಿಗೆ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ...
ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸರ್ಕಾರಿ ಕಾಲೇಜು ಆವರಣದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿಯೊಬ್ಬ ಆ್ಯಸಿಡ್ ದಾಳಿ ನಡೆಸಿರುವ ಘಟನೆ ದುರದೃಷ್ಟಕರ ಎಂದು ಜಿಲ್ಲಾ ಉಸ್ತುವಾರಿ...
ಗದಗ ಜಿಲ್ಲಾಡಳಿತ ನಿಷೇಧಿತ ಗಾಳಿಪಟ ಮಾಂಜಾ ದಾರ ಬಳಕೆ ಬೇಡ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರು ಕಟ್ಟುನಿಟ್ಟಿನ ಸೂಚನೆ ಹೊರಡಿಸಿದ್ದಾರೆ.
ಗಾಳಿಪಟ ಹಾರಿಸಲು ಬಳಕೆ ಮಾಡುವ ಮಾಂಜಾ ದಾರವನ್ನು ನಿಷೇಧಿಸಲಾಗಿದ್ದು, ಜಿಲ್ಲಾಧ್ಯಂತ ಅಪಾಯಕಾರಿ...