ಕೋಲ್ಕತ್ತಾದ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯಕೀಯ ವೈದ್ಯರ್ಥಿನಿ ಮೇಲಿನ ಅತ್ಯಾಚಾರ-ಕೊಲೆ ಪ್ರಕರಣ ನಡೆದು ಒಂವು ವರ್ಷವಾಗಿದೆ. ಆದರೆ, ಪ್ರಕರಣದ ತನಿಖೆಯು ಗಮನಾರ್ಹ ಹಂತಕ್ಕೆ ತಲುಪಿಲ್ಲ. ಹೀಗಾಗಿ, ಸಂತ್ರಸ್ತೆಯ ಪೋಷಕರು...
ಕಾಲೇಜಿನಲ್ಲಿ ನಡೆಯುವ ರ‍್ಯಾಗಿಂಗ್‌ಗೆ ಬೇಸತ್ತು ವಿದ್ಯಾರ್ಥಿಯೊಬ್ಬರು ಡೆತ್‌ನೋಟ್ ಬರೆದಿಟ್ಟು, ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಗುಳೇದಗುಡ್ಡ ಪಟ್ಟಣದಲ್ಲಿರುವ ಭಂಡಾರಿ ಕಾಲೇಜಿನ ಬಿಎ ಅಂತಿಮ ವರ್ಷದ ವಿದ್ಯಾರ್ಥಿನಿ ಅಂಜಲಿ...
ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸರ್ಕಾರಿ ಶಾಲೆಯಲ್ಲಿ 6ನೇ ತರಗತಿ ವಿದ್ಯಾರ್ಥಿ ಮೇಲೆ 11ನೇ ತರಗತಿಯ 7 ವಿದ್ಯಾರ್ಥಿಗಳು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಅಸ್ಸಾಂನ ಕಾಮರೂಪ ಜಿಲ್ಲೆಯಲ್ಲಿ ನಡೆದಿದೆ. 7 ಮಂದಿ ಆರೋಪಿಗಳನ್ನೂ...
ವಾಟ್ಸ್‌ಆ್ಯಪ್ ಗುಂಪಿನಲ್ಲಿ ಮರಾಠಿಯಲ್ಲಿಯೇ ಸಂವಹನ ನಡೆಸಬೇಕೆಂದು ಒತ್ತಾಯಿಸಿ ವಿದ್ಯಾರ್ಥಿಯ ಮೇಲೆ ಆತನ ಸಹಪಾಠಿಗಳೇ ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ನವಿ ಮುಂಬೈನಲ್ಲಿ ನಡೆದಿದೆ. ಘಟನೆ ಸಂಬಂಧ ನಾಲ್ವರು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು,...
ಶಾಲೆಯ ಶೌಚಾಲಯದಲ್ಲಿ ರಕತದ ಕಲೆ ಕಾಣಿಸಿದ ಕಾರಣಕ್ಕೆ ಮುಖ್ಯ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿ ವಿಕೃತಿ ಮರೆದಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಯಾರು ಮುಟ್ಟಾಗಿದ್ದಾರೆ ಎಂಬುದನ್ನು ತಿಳಿಯಲು ಶಿಕ್ಷಕ ಈ ಕೃತ್ಯ ಎಸಗಿದ್ದಾರೆ...