ಯಾದಗಿರಿ | ಸರ್ಕಾರಿ ಶಾಲೆಯ ಶಿಕ್ಷಕಿಯಿಂದ ಹಲ್ಲೆ ಆರೋಪ: ವಿದ್ಯಾರ್ಥಿಗೆ ಗಾಯ

ಯಾದಗಿರಿ ನಗರದ ಅಂಬೇಡ್ಕರ್ ಸರ್ಕಾರಿ ಶಾಲೆಯಲ್ಲಿ 6ನೇ ತರಗತಿ ವಿದ್ಯಾರ್ಥಿಯ ಮೇಲೆ ಶಿಕ್ಷಕಿಯೊಬ್ಬರು ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮೌನೇಶ ಎಂಬ ವಿದ್ಯಾರ್ಥಿ ಈ ಘಟನೆಯಲ್ಲಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿರುವುದಾಗಿ...

ಬೀದರ್ | ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ, ವಿದ್ಯಾರ್ಥಿಗೆ ಗಂಭೀರ ಗಾಯ; ಗ್ರಾಮಸ್ಥರ ಪ್ರತಿಭಟನೆ

ರಾಷ್ಟ್ರೀಯ ಹೆದ್ದಾರಿ '161ಎ'ಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ವಿದ್ಯಾರ್ಥಿಗೆ ಕಾರು ಡಿಕ್ಕಿ ಹೊಡೆದಿದ್ದು, ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಜೀರ್ಗಾ (ಬಿ) ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಜೀರ್ಗಾ(ಬಿ)...

ಜನಪ್ರಿಯ

ಬೆಳಗಾವಿ |ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿಯಲ್ಲಿ ಅನ್ಯಾಯ: ಪ್ರತ್ಯೇಕ ರಾಜ್ಯದ ಕೂಗು ತಪ್ಪಲ್ಲ ಎಂದ ಬಾಲಚಂದ್ರ ಜಾರಕಿಹೊಳಿ!

ಅಭಿವೃದ್ಧಿ ವಿಚಾರದಲ್ಲಿ ಉತ್ತರ ಕರ್ನಾಟಕಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಆಡಳಿತ ಮತ್ತು ಅಭಿವೃದ್ಧಿಯಲ್ಲಿ...

ಯಾದಗಿರಿ | ಬಸವಣ್ಣನವರ ಅವಹೇಳನ ಖಂಡಿಸಿ ರವಿ ಹಂಜ್ ವಿರುದ್ಧ ದಸಂಸ ಕ್ರಾಂತಿಕಾರಿ ಬಣ ಪ್ರತಿಭಟನೆ

ಬಸವಣ್ಣನವರು ಹಾಗೂ ಶರಣ ಪರಂಪರೆಯ ಕುರಿತು ಅವಹೇಳನಕಾರಿ ಅಂಶಗಳನ್ನು ಒಳಗೊಂಡಿದೆ ಎನ್ನಲಾದ...

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

Tag: student injured