ಪೂನಾದ ‘IISER’ ಗ್ರಂಥಾಲಯದಿಂದ ಉಮರ್ ಖಾಲಿದ್ ಪುಸ್ತಕ ತೆರವು

ಪುಣೆಯಲ್ಲಿರುವ 'ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಎಜುಕೇಶನ್ ಆಂಡ್ ರಿಸರ್ಚ್' (IISER) ಸಂಸ್ಥೆಯ ಗ್ರಂಥಾಲಯದಿಂದ ವಿದ್ಯಾರ್ಥಿ ಹೋರಾಟಗಾರ, ಸಂಶೋಧಕ ಉಮರ್ ಖಾಲಿದ್ ಅವರ ಶೈಕ್ಷಣಿಕ ಪುಸ್ತಕವನ್ನು ತೆರವುಗೊಳಿಸಲಾಗಿದೆ. "ಯಾವುದೇ ರೀತಿಯ ತಪ್ಪು ತಿಳುವಳಿಕೆ...

ಜಾರ್ಖಂಡ್‌ | ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ವಿದ್ಯಾರ್ಥಿ ನಾಯಕ ದೇವೇಂದ್ರ ಮಹತೊ ಆರೋಗ್ಯ ಗಂಭೀರ

ಜಾರ್ಖಂಡ್‌ನಲ್ಲಿ ಪರೀಕ್ಷಾ ಅಕ್ರಮಗಳ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ, ಜಾರ್ಖಂಡ್‌ ಲೋಕತಾಂತ್ರಿಕ ಕ್ರಾಂತಿಕಾರಿ ಮೋರ್ಚಾದ (ಜೆಎಲ್‌ಕೆಎಂ) ದೇವೇಂದ್ರ ಮಹತೊ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಅವರನ್ನು ಆಸ್ಪತ್ರೆಯಲ್ಲಿ ಐಸಿಯುಗೆ ದಾಖಲಿಸಲಾಗಿದೆ. ಚಿಕಿತ್ಸೆ ನೀಡಲಾಗುತ್ತಿದೆ....

ಕಟಕಟೆಯಲ್ಲಿ ನಿಂತಿರುವುದು ನ್ಯಾಯ ವ್ಯವಸ್ಥೆಯೇ ವಿನಾ ಉಮರ್ ಖಾಲಿದ್ ಅಲ್ಲ!

ಅಪರಾಧದ ಸ್ವರೂಪ ಯಾವುದೇ ಆಗಿರಲಿ, ಆರೋಪಿಗೆ ಜಾಮೀನನ್ನು ನಿರಾಕರಿಸುವಂತಿಲ್ಲ ಎಂದು ಕಳೆದ ಜುಲೈನಲ್ಲಿ ಸುಪ್ರೀಮ್ ಕೋರ್ಟಿನ ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲ ಮತ್ತು ಉಜ್ಜಲ್ ಭುಯಾಂ ಹೇಳಿದ್ದರು. ವಿಚಾರಣೆ ಆರಂಭಕ್ಕೆ ಮುನ್ನ ನಾಲ್ಕು ವರ್ಷಗಳ ಸೆರೆವಾಸ...

ಜನಪ್ರಿಯ

ಕುಲ್ಗಾಮ್‌ನಲ್ಲಿ ಮತ್ತೆ ಗುಂಡಿನ ಚಕಮಕಿ: ಭಯೋತ್ಪಾದಕ ಲತೀಫ್ ಭಟ್‌ಗಾಗಿ ಭದ್ರತಾ ಪಡೆಗಳ ಶೋಧ!

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 18) ಬೆಳಿಗ್ಗೆ...

ಜಂತರ್ ಮಂತರ್ ಪ್ರತಿಭಟನೆಗೆ ನಕಾರ: ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ ದೆಹಲಿ ಪೊಲೀಸ್

ಅಕ್ಟೋಬರ್ 10ರಂದು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಕಾಕ್ರೋಚ್ ಜನತಾ ಪಾರ್ಟಿಗೆ...

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

Tag: Student leader