ಜಾಮಿಯಾ ಮಿಲಿಯಾ ವಿವಿಯಲ್ಲಿ ‘ವಿದ್ಯಾರ್ಥಿ ಸಂಘ’ದ ಚುನಾವಣೆಗಾಗಿ ಪ್ರತಿಭಟನೆ: ಬೆಂಬಲ ನೀಡಿದ್ದ ಕಾಂಗ್ರೆಸ್‌, ಎಸ್‌ಪಿ ಸಂಸದರ ಬಂಧನ

ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ (JMISU) ಚುನಾವಣೆಯನ್ನು ಪುನರಾರಂಭಿಸಬೇಕು, ಪೂರ್ಣಪ್ರಮಾಣದ ವೇಳಾಪಟ್ಟಿಯನ್ನು ತಕ್ಷಣವೇ ಪ್ರಕಟಿಸಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ಈ ಪ್ರತಿಭಟನೆಯನ್ನು ಬೆಂಬಲಿಸಲು ವಿಶ್ವವಿದ್ಯಾಲಯದ...

ಯುಜಿಸಿ ನಿಯಮಗಳ ಬಗ್ಗೆ ಜಾತಿವಾದಿ ಹೇಳಿಕೆ; JNU ಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು ಯುಜಿಸಿ ನಿಯಮಗಳ ಕುರಿತು 'ಜಾತಿವಾದಿ ಹೇಳಿಕೆ' ನೀಡಿದ್ದಾರೆ. ಅವರ ಹೇಳಿಕೆಯನ್ನು ಜೆಎನ್‌ಯು ವಿದ್ಯಾರ್ಥಿ ಸಂಘ ಖಂಡಿಸಿದ್ದು, ರಾಜೀನಾಮೆಗೆ ಆಗ್ರಹಿಸಿದೆ. ಫೆಬ್ರವರಿ...

ಇಂದಿನ ಸಮಾಜಕ್ಕೆ ವಿದ್ಯಾರ್ಥಿ ರಾಜಕೀಯ ಸಂಘಟನೆಗಳ ಅವಶ್ಯಕತೆ ಇದೆಯೇ?

ಶಾಲಾ ಕಾಲೇಜು, ವಿಶ್ವವಿದ್ಯಾನಿಲಯಗಳಿಂದ ವಿದ್ಯಾರ್ಥಿ ರಾಜಕೀಯ ಸಂಘಟನೆಗಳನ್ನು ಕಳೆದುಕೊಂಡ ನಾವು ಈಗ ವಿಚಿತ್ರ, ವಿಕ್ಷಿಪ್ತ ಕಾಲಘಟ್ಟಕ್ಕೆ ಬಂದು ತಲುಪಿದ್ದೇವೆ. ಈ ಬೆಳವಣಿಗೆಗಳಿಗೆ ನಾವೆಲ್ಲರೂ ಕಾರಣರಾಗಿದ್ದೇವೆ, ಅದನ್ನು ಅವಲೋಕಿಸುವ ಜವಾಬ್ಧಾರಿ ನಮ್ಮೆಲ್ಲರ ಮೇಲೂ ಇದೆ. ಎಪ್ಪತ್ತು...

ಧಾರವಾಡ | ಕ್ರೀಡಾ ವಿಭಾಗದ ಚಟುವಟಿಕೆಗಳ ಸಮಾರೋಪ ಸಮಾರಂಭ

ಧಾರವಾಡ ನಗರದ ಶ್ರೀಹುರಕಡ್ಲಿ ಅಜ್ಜ ಶಿಕ್ಷಣ ಸಮಿತಿಯ ಕ.ಶಿ. ಜಿಗಳೂರು ಕಲಾ ಹಾಗೂ ಡಾ. ಸು.ಮು.ಶೇಷಗಿರಿ ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಐ.ಕ್ಯೂ.ಎ.ಸಿ. ಅಡಿಯಲ್ಲಿ 2023-2024ನೇ ಸಾಲಿನ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ನಿಯೋಜನ...

ಜನಪ್ರಿಯ

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ...

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

Tag: Student Union